Share Facebook Twitter LinkedIn Pinterest WhatsApp Email ಮಡಿಕೇರಿ ನ.15 : ಕೊಡಗು ಜಿಲ್ಲೆ ಪ್ರವಾಸೋದ್ಯಮ ಇಲಾಖೆಯ ನೂತನ ಉಪ ನಿರ್ದೇಶಕರಾಗಿ ಅನಿತಾ ಭಾಸ್ಕರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಕಚೇರಿ ದೂರವಾಣಿ ಸಂಖ್ಯೆ 08272-200519 ನ್ನು ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.