Share Facebook Twitter LinkedIn Pinterest WhatsApp Email ಮಡಿಕೇರಿ ನ.15 : ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ನ.16 ರಂದು “ಕಿರು ಸಂಕ್ರಮಣ” (ವೃಶ್ಚಿಕ ಸಂಕ್ರಮಣ) ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.