Share Facebook Twitter LinkedIn Pinterest WhatsApp Email ಸೋಮವಾರಪೇಟೆ, ನ.15 ಸೋಮವಾರಪೇಟೆಯ ಶ್ರೀ ಆಂಜನೇಯ ದೇವಾಲಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋವಿನ ಪೂಜೆ ನಡೆಯಿತು. ದೇವಾಲಯ ಸಮಿತಿ ಅಧ್ಯಕ್ಷ ಬನ್ನಳ್ಳಿ ಗೋಪಾಲ್, ದೇವಾಲಯ ಜೀಣೋದ್ಧಾರ ಸಮಿತಿ ಅಧ್ಯಕ್ಷ ಸೀತಾರಾಮ್ ಹಾಗೂ ಕಾರ್ಯದರ್ಶಿ ನಂದಕುಮಾರ್ ಸೇರಿದಂತೆ ಹಲವರು ಇದ್ದರು.
*ಡಿ.23 ರಿಂದ 28 ರವರೆಗೆ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ*December 19, 2025