ಮಡಿಕೇರಿ ನ.17 : ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಪರಿಶಿಷ್ಟ ಜಾತಿ ಅರ್ಹ ಅಭ್ಯರ್ಥಿಗಳಿಂದ 2023-24 ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಒಂದು ವರ್ಷದ ಅವಧಿಯ ಅಪ್ರೆಂಟಿಷ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅಪ್ರೆಂಟಿಷ್ ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ/ ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದ ಇಬ್ಬರು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಡಿ.2 ಕಡೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ಟೀವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಸಂಪರ್ಕಿಸಬಹುದಾಗಿದೆ.
Breaking News
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*