ಮಡಿಕೇರಿ ನ.17 ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಆಸಕ್ತರು ನ.24 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ಕೆ.ಎಲ್.ಎನ್ ಮೂರ್ತಿ ತಿಳಿಸಿದ್ದಾರೆ.
Breaking News
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*
- *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಿಂದ ರಾಷ್ಟ್ರೀಯ ಅಪಸ್ಮಾರ (ಮೂರ್ಛೆರೋಗ) ದಿನಾಚರಣೆ*
- *ವೀರ ಸೇನಾನಿಗಳಿಗೆ ಅಗೌರವ : ಕೊಡವ ಮಕ್ಕಡ ಕೂಟ ಖಂಡನೆ : ಕಿಡಿಗೇಡಿಯ ಬಂಧನಕ್ಕೆ ಆಗ್ರಹ*
- *ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ*
- *ನಿಧನ ಸುದ್ದಿ*
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
- *ಕನ್ನಡ ರಾಜ್ಯೋತ್ಸವ : ನ.23 ರಂದು ಮಡಿಕೇರಿಯಲ್ಲಿ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ*
- *ಗಂಗಮ್ಮ ನಿಧನ : ಶಾಸಕ ಪೊನ್ನಣ್ಣ ಸಂತಾಪ*
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*