Facebook Twitter WhatsApp Email Telegram Copy Link ಮಡಿಕೇರಿ ನ.19 : ಪರಿಹಾರ ಸಹಾಯವಾಣಿಯಿಂದ ನಿಮಗೆ ವರ್ಗಾಯಿಸಲಾದ ದೂರುಗಳನ್ನು ಮತ್ತು ಬಾಕಿ ಉಳಿದ ದೂರುಗಳನ್ನು ನಿಮಗೆ ನೀಡಿದ ಅವಧಿಯಲ್ಲಿ ಬಗೆಹರಿಸಿ. ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿ ಎಂದು ಪಂಚಾಯತ್ ರಾಜ್ ಇಲಾಖೆ PDO, AE, JE ಗಳಿಗೆ ಸುತ್ತೋಲೆ ಹೊರಡಿಸಿದೆ.
*ನಾಪತ್ತೆ ಪ್ರಕರಣದ ನಂತರ ಎಚ್ಚೆತ್ತುಕೊಂಡ ಅರಣ್ಯ ಸಚಿವರು : ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇಲ್ಲ*ಏಪ್ರಿಲ್ 17, 2026