ಸುಂಟಿಕೊಪ್ಪ ನ.20 : ಕುಶಾಲನಗರ ತಾಲ್ಲೂಕು ಮೊಗೇರ ಸೇವಾ ಸಮಾಜದ ಅಧ್ಯಕ್ಷರಾಗಿ ಸುಂಟಿಕೊಪ್ಪದ ಪಿ.ಬಿ.ಮಂಜು ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಪಿ.ಜಿ. ಮಂಜು ನಂಜರಾಯಪಟ್ಟಣ, ಪ್ರಧಾನ ಕಾರ್ಯದರ್ಶಿಯಾಗಿ ವಸಂತ ಮಠದಕಾಡ್, ಸಂಘಟನಾ ಸಂಚಾಲಕರಾಗಿ ತೇಜಸ್ ಗರಗಂದೂರು, ಖಜಾಂಚಿಯಾಗಿ ಪಿ. ಮಂಜು ಗರಗಂದೂರು ಹಾಗೂ ಸಮಿತಿ ಸದಸ್ಯರುಗಳಾಗಿ 36 ಮಂದಿ ಆಯ್ಕೆಯಾಗಿದ್ದಾರೆ.
ಸುಂಟಿಕೊಪ್ಪದ ಶ್ರೀ ಮಂಜುನಾಥಯ್ಯ ಮೀನಾಕ್ಷ್ಮಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ನೂತನ ಸಮಿತಿ ರಚನಾ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು.
ಈ ಸಂದರ್ಭ ಕೊಡಗು ಜಿಲ್ಲಾ ಮೊಗೇರ ಸೇವಾ ಸಮಾಜದ ಅಧ್ಯಕ್ಷರಾದ ಪಿ.ಬಿ.ಜನಾರ್ಧನ್, ಪ್ರಧಾನ ಕಾರ್ಯದರ್ಶಿ ಹರೀಶ್, ಸಲಹೆಗಾರರಾದ ಎಂ.ಪಿ.ದೇವಪ್ಪ, ಗೌತಮ್ ಶಿವಪ್ಪ, ಪಿ.ಎಂ.ರವಿ ಹಾಜರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*