ಮಡಿಕೇರಿ ನ.22 : ನೆಲ್ಯಾಹುದಿಕೇರಿಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ ನ.27 ರಂದು ಶ್ರೀ ಮುತ್ತಪ್ಪನ ಪುತ್ತರಿ ವೆಳ್ಳಾಟಂ ನಡೆಯಲಿದೆ.
ಅಂದು ಸಂಜೆ 6 ಗಂಟೆಗೆ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಮುತ್ತಪ್ಪನ ಪುತ್ತರಿ ವೆಳ್ಳಾಟಂ ಜರುಗಲಿದ್ದು, ರಾತ್ರಿ 8.30ಕ್ಕೆ ಕದಿರು ತೆಗೆಯಲಾಗುವುದು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲದ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದೆ.









