ಮಡಿಕೇರಿ ನ.22 : ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಪೊ ನ್ನಂಪೇಟೆ ತಾಲ್ಲೂಕಿನ ಕಿರುಗೂರು ಗ್ರಾಮದಲ್ಲಿ ನಡೆದಿದೆ.
ಕೋತೂರು ಗ್ರಾಮದ ನಿವಾಸಿ ಶಶಿ(23) ಮೃತ ದುರ್ದೈವಿಯಾಗಿದ್ದಾರೆ. ಬೋಸ್ ಮಂದಣ್ಣ ಎಂಬುವವರಿಗೆ ಸೇರಿದ ಕಾರು ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಗಾಯಾಳು ಶಶಿಯನ್ನು ಗೋಣಿಕೊಪ್ಪ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಪೊನ್ನಂಪೇಟೆ ಕಡೆಯಿಂದ ಬಾಳೆಲೆಗೆ ಹೋಗುತ್ತಿದ ಬೈಕ್ ಹಾಗೂ ಬಾಳೆಲೆಯಿಂದ ಪೊನ್ನಂಪೇಟೆ ಗೆ ಹೋಗುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿತು. ಸ್ಥಳಕ್ಕೆ ವಿರಾಜಪೇಟೆ ಡಿವೈಎಸ್ಪಿ ಆರ್.ಮೋಹನ್ ಕುಮಾರ್ ಹಾಗೂ ಪೊನ್ನಂಪೇಟೆ ಪೊಲೀಸ್ ಠಾಣಾಧಿಕಾರಿ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Breaking News
- *ಉತ್ತಮ ಕಾರ್ಯನಿರ್ವಹಣೆಗಾಗಿ ಮದೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ*
- *ಆರ್.ಅಶೋಕ್ ವಿರುದ್ಧ ಕೊಡಗು ಐಎನ್ಟಿಯುಸಿ ಅಸಮಾಧಾನ*
- *ಡಿಸಿಸಿ ಬ್ಯಾಂಕ್ ನ 99 ನೇ ವಾರ್ಷಿಕ ಮಹಾಸಭೆ : ಕೃಷಿಕರಿಗೆ 5 ಲಕ್ಷ ರೂ. ವರೆಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ : ರೂ.7.91 ಕೋಟಿ ಲಾಭ*
- *ಶ್ರೀಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ*
- *ಗೆಜ್ಜೆ ಹಣಕೋಡು : ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ವಿಶೇಷ ಅಭಿಯಾನ*
- *ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ*
- *ಮಡಿಕೇರಿಯಲ್ಲಿ ಶರಣ ಸಂಸ್ಕೃತಿ ಪ್ರಸಾರ ದತ್ತಿ ಕಾರ್ಯಕ್ರಮ : ಸದಾಚಾರ-ಸದ್ವಿಚಾರಗಳ ಸಂಜೀವಿನಿ ವಚನ ಸಾಹಿತ್ಯ : ಬಿ.ಜಿ.ಅನಂತಶಯನ ಆಶಯ*
- *ನಂಜರಾಯಪಟ್ಟಣ ಕಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಗಮನ ಸೆಳೆದ ನೃತ್ಯ ವೈಭವ*
- *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಬೊಳ್ಳಜಿರ ಬಿ.ಅಯ್ಯಪ್ಪ ಆಯ್ಕೆ*
- *ಚೇರಂಬಾಣೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ : ಶ್ರೀ ರಾಜರಾಜೇಶ್ವರಿ ವಿದ್ಯಾರ್ಥಿಗಳ ಸಾಧನೆ*