ಮಡಿಕೇರಿ ನ.23 : ಮಾಯಮುಡಿ ಸರಕಾರಿ ಪ್ರೌಢಶಾಲೆಯಲ್ಲಿ ನಿರ್ಮಾಣಗೊಳ್ಳಲಿರುವ 5.20ಲಕ್ಷ ರೂ. ವೆಚ್ಚದ ಶೌಚಾಲಯ ಕಾಮಗಾರಿಗೆ ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಚಾಲನೆ ನೀಡಿದರು.
ಬಾಲಕ, ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣಗೊಳ್ಳುತ್ತಿದ್ದು, ಟಾಟು ಮೊಣ್ಣಪ್ಪ ಅವರು ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಶುಚಿತ್ವಕ್ಕೆ ಆದ್ಯತೆ ನೀಡಬೇಕೆಂದು ಕರೆ ನೀಡಿದರು.
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರವಿ ಮೆಟ್ಟಲಕೋಡ್, ನರೇಗ ಅಭಿಯಂತರ ಗಣೇಶ್, ಗ್ರಾ.ಪಂ ಉಪಾಧ್ಯಕ್ಷೆ ಪಿ.ಎಸ್.ಶಾಂತ, ಸದಸ್ಯರುಗಳಾದ ಹೆಚ್.ಆರ್.ಸುಶೀಲ, ಜೆ.ಸುಮಿತ್ರ ಬಸವಣ್ಣ, ಸಿ.ಕೆ.ಪೂವಯ್ಯ, ಪಿ.ಮುತ್ತಮ್ಮ, ಶಾಲಾ ಮುಖ್ಯೋಪಾಧ್ಯಾಯರಾದ ವಾಣಿ ನಾಚಪ್ಪ, ಗುತ್ತಿಗೆದಾರರಾದ ಕಾಚುಮ ಖದೀಜ ಮತ್ತಿತರರು ಉಪಸ್ಥಿತರಿದ್ದರು.
Breaking News
- *ಶ್ರೀಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ*
- *ಗೆಜ್ಜೆ ಹಣಕೋಡು : ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ವಿಶೇಷ ಅಭಿಯಾನ*
- *ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ*
- *ಮಡಿಕೇರಿಯಲ್ಲಿ ಶರಣ ಸಂಸ್ಕೃತಿ ಪ್ರಸಾರ ದತ್ತಿ ಕಾರ್ಯಕ್ರಮ : ಸದಾಚಾರ-ಸದ್ವಿಚಾರಗಳ ಸಂಜೀವಿನಿ ವಚನ ಸಾಹಿತ್ಯ : ಬಿ.ಜಿ.ಅನಂತಶಯನ ಆಶಯ*
- *ನಂಜರಾಯಪಟ್ಟಣ ಕಸ್ಟರ್ ಮಟ್ಟದ ಪ್ರತಿಭಾ ಕಾರಂಜಿ : ಗಮನ ಸೆಳೆದ ನೃತ್ಯ ವೈಭವ*
- *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಬೊಳ್ಳಜಿರ ಬಿ.ಅಯ್ಯಪ್ಪ ಆಯ್ಕೆ*
- *ಚೇರಂಬಾಣೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ : ಶ್ರೀ ರಾಜರಾಜೇಶ್ವರಿ ವಿದ್ಯಾರ್ಥಿಗಳ ಸಾಧನೆ*
- *ಅವಂದೂರು : ಅ.6 ರಂದು ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ*
- *ಕೈಮಗ್ಗ ಹಾಗೂ ವಿದ್ಯುತ್ ಮಗ್ಗ ಸಹಾಯಧನಕ್ಕೆ ಅರ್ಜಿ ಆಹ್ವಾನ*
- *ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ : ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ*