Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನ.30 ರಂದು ಕನಕದಾಸರ ಜಯಂತಿ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನ.30 ರಂದು ಕನಕದಾಸರ ಜಯಂತಿ : ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತ ನಿರ್ಧಾರ

ನವೆಂಬರ್ 23, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.23 : ಕನಕದಾಸರ ಜಯಂತಿಯನ್ನು ನ.30 ರಂದು ಜಿಲ್ಲಾಡಳಿತ ವತಿಯಿಂದ ವ್ಯವಸ್ಥಿತವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಎಲ್ಲರ ಸಹಕಾರ ಅಗತ್ಯ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕೇಂದ್ರ ಮಡಿಕೇರಿಯ ಗಾಂಧಿ ಭವನದಲ್ಲಿ ಕನಕದಾಸರ ಜಯಂತಿಯನ್ನು ವ್ಯವಸ್ಥಿತವಾಗಿ ಆಯೋಜಿಸಲು ನಿರ್ಧರಿಸಲಾಯಿತು.
ಈ ಸಂದರ್ಭ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ, ಶಿಷ್ಟಾಚಾರದಂತೆ ಕಾರ್ಯಕ್ರಮ ಆಯೋಜನೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ಉಪನ್ಯಾಸಕರ ಹೆಸರನ್ನು ತಿಳಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು.
ಸಭೆಯ ಆರಂಭದಲ್ಲಿ ಮಾತನಾಡಿದ ಕನಕ ಗುರುಪೀಠ ಮತ್ತು ಧರ್ಮದರ್ಶಿ ಎಂ.ನಂಜುಂಡಸ್ವಾಮಿ, ಕೊಡಗು ಜಿಲ್ಲಾ ಕೇಂದ್ರದಲ್ಲಿ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಯೋಜಿಸುವಂತಾಗಬೇಕು ಎಂದು ಮನವಿ ಮಾಡಿದರು.
ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕುರುಬ ಸಮಾಜದ ಸಮುದಾಯ ಭವನ ನಿರ್ಮಾಣಕ್ಕೆ 25 ಸೆಂಟು ಜಾಗ ಗುರುತಿಸುವಂತಾಗಬೇಕು ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.
ಮುಖ್ಯಮಂತ್ರಿ ಅವರು ಜನವರಿ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಆ ಸಂದರ್ಭದಲ್ಲಿ ಕುರುಬ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವಂತಾಗಲು ಅವಕಾಶ ಮಾಡಬೇಕು ಎಂದು ಕೋರಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕುಶಾಲನಗರ ಸುತ್ತಮುತ್ತ ಜಾಗ ಗುರುತಿಸುವಂತಾಗಲು ತಹಶೀಲ್ದಾರರ ಜತೆ ಚರ್ಚಿಸುವಂತೆ ಸಲಹೆ ನೀಡಿದರು.
ಸಂಗೊಳ್ಳಿ ರಾಯಣ್ಣ ಕುರುಬ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಪ್ರಭಾಕರ್ ಮಾತನಾಡಿ, ಕುಶಾಲನಗರದಲ್ಲಿ ಕನಕದಾಸರ ಜಯಂತಿ ಕಾರ್ಯಕ್ರಮ ಆಯೋಜನೆಗೆ ಅವಕಾಶ ಮಾಡಬೇಕು ಎಂದು ಕೋರಿದರು.
ಕುರುಬ ಸಮಾಜದ ಪ್ರಧಾನ ಕಾರ್ಯದರ್ಶಿ ಗಂಗಾಧರ ಮಾತನಾಡಿ, ಸಮಾಜದ ಹಿರಿಯರಿಗೆ ಸನ್ಮಾನಿಸುವಂತಾಗಬೇಕು ಎಂದು ಸಲಹೆ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಸಿಇಟಿ/ ನೀಟ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದವರನ್ನು ಅಭಿನಂದಿಸಲಾಗುವುದು ಎಂದು ಹೇಳಿದರು.
ಕನ್ನಡ ಮತ್ತು  ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಅವರು ಕಳೆದ ಬಾರಿ ಕುಶಾಲನಗರ ವಾಲ್ಮೀಕಿ ಸಮುದಾಯ ಭವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಮಾಹಿತಿ ನೀಡಿದರು.
ಜಿಲ್ಲಾ ಕುರುಬ ಸಮಾಜದ ಅಧ್ಯಕ್ಷರಾದ ಎಚ್.ಎಸ್.ಮಹೇಶ್, ಉಪಾಧ್ಯಕ್ಷರಾದ ಟಿ.ಕೆ.ವಸಂತ, ಖಜಾಂಜಿ ಶಿವಣ್ಣ ಕನಕದಾಸ ಜಯಂತಿ ಸಂಬಂಧಿಸಿದಂತೆ ಹಲವು ಸಲಹೆ ನೀಡಿದರು. ಪ್ರಮುಖರಾದ ಭರಮಣ್ಣ, ರವಿಗೌಡ, ಗಣೇಶ್ ಎಂ.ಟಿ., ಇತರರು ಇದ್ದರು.  

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.