ಮಡಿಕೇರಿ ನ.23 : 2023 ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆಯು ಜಿಲ್ಲಾ ಮಟ್ಟದಲ್ಲಿ ಡಿ.3 ರಂದು ಆಚರಿಸುವ ಸಲುವಾಗಿ ಜಿಲ್ಲೆಯ ಮೂರು ತಾಲ್ಲೂಕುಗಳ ವಿಶೇಷಚೇತನರಿಗೆ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ನ.24 ರಂದು ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪ ದಸರಾ ಮೈದಾನ, ನ.29 ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಮೈದಾನ ಮತ್ತು ನ.29 ರಂದು ಬೆಳಗ್ಗೆ 10 ಗಂಟೆಗೆ ಸೋಮವಾರಪೇಟೆ ತಾಲ್ಲೂಕಿನ ಸೋಮವಾರಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ.
ಜಿಲ್ಲೆಯ ಎಲ್ಲಾ ವಿಶೇಷ ಚೇತನರು ಆಯಾಯ ತಾಲ್ಲೂಕುಗಳಲ್ಲಿ ಹಮ್ಮಿಕೊಂಡಿರುವ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಾಗೂ ಡಿ.3 ರಂದು ನಡೆಯುವ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಿನಾಚರಣೆಯನ್ನು ಯಶಸ್ವಿಗೊಳಿಸಿಕೊಡಬೇಕಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಕೋರಿದ್ದಾರೆ.
Breaking News
- *ಕರ್ನಾಟಕ ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ*
- *ಮಿಸ್ಟಿ ಹಿಲ್ಸ್ ನಿಂದ ಮಕ್ಕಳಿಗೆ ಸಾಹಸಕ್ರೀಡೆ*
- *ವಿಟಿಯು ರಾಜ್ಯಮಟ್ಟದ ಕಬಡ್ಡಿ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ*
- *ವೀರ ಸೇನಾನಿಗಳಿಗೆ ಅಗೌರವ : ಆಮ್ ಆದ್ಮಿ ಪಾರ್ಟಿ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ*
- *ವಿರಾಜಪೇಟೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯಿಂದ ಸ್ಥಳ ಪರಿಶೀಲನೆ*
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ*
- *ಕಬ್ಬಚ್ಚಿರ ರಶ್ಮಿ ಕಾರ್ಯಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ*
- *ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು : ತೆನ್ನಿರ ಮೈನಾ ಶ್ಲಾಘನೆ*
- *ವ್ಯಾoಡಮ್ ಎಂಟರ್ಪ್ರೈಸಸ್ ನ ವಾರ್ಷಿಕೋತ್ಸವ : ನ.24 ರಂದು ಲಕ್ಕಿ ಡ್ರಾ ಸಮಾರಂಭ*