ಮಡಿಕೇರಿ ನ.23 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ (ಕೆಐಸಿಎಂ) ಮಡಿಕೇರಿ ಇಲ್ಲಿ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್’’ (ಡಿಸಿಎಂ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಸ್ಎಸ್ಎಲ್ಸಿ / ಪಿಯುಸಿ / ಪದವಿ / ಸ್ನಾತಕೋತ್ತರ ಪದವಿ ಪಡೆದಿರಬೇಕು. ತರಬೇತಿ ಅವಧಿ 6 ತಿಂಗಳು. ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಹೆಯಾನ ರೂ.600 ಹಾಗೂ ಇತರ ಎಲ್ಲಾ ಅಭ್ಯರ್ಥಿಗಳಿಗೆ ರೂ.500 ರಂತೆ ಶಿಷ್ಯವೇತನ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ 8792628437, 9845318364, 9663153922, 8762925862, 8762110952ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ನ ಪ್ರಾಂಶುಪಾಲರಾದ ಡಾ.ರೇಣುಕಾ ಆರ್.ಎಸ್ ತಿಳಿಸಿದ್ದಾರೆ.
Breaking News
- *ಕೊಡಗು ಪ್ರೆಸ್ ಕ್ಲಬ್ ನ ನೂತನ ಆಡಳಿತ ಮಂಡಳಿಯ ಪದಗ್ರಹಣ : ಅಧ್ಯಕ್ಷರಾಗಿ ಬೊಳ್ಳಜಿರ ಅಯ್ಯಪ್ಪ ಅಧಿಕಾರ ಸ್ವೀಕಾರ*
- *ವಿಜ್ರಂಭಣೆಯ ದಸರಾ ಆಚರಣೆಗೆ ಸಿದ್ಧತೆ : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಮಾನ ಆದ್ಯತೆ : ಶಾಸಕ ಡಾ.ಮಂತರ್ ಗೌಡ*
- *ಶೋಭಾಯಾತ್ರೆಯಲ್ಲಿ ವಿಜ್ರಂಭಿಸಿದ ಶಾಂತಿನಿಕೇತನದ ಶ್ರೀಮಹಾಗಣಪ*
- *ಶಾಸಕ ಡಾ.ಮಂತರ್ ಗೌಡ ಮಡಿಕೇರಿ ನಗರ ಸಂಚಾರ : ದಸರಾದೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ*
- *ಉತ್ತಮ ಕಾರ್ಯನಿರ್ವಹಣೆಗಾಗಿ ಮದೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರಶಸ್ತಿ*
- *ಆರ್.ಅಶೋಕ್ ವಿರುದ್ಧ ಕೊಡಗು ಐಎನ್ಟಿಯುಸಿ ಅಸಮಾಧಾನ*
- *ಡಿಸಿಸಿ ಬ್ಯಾಂಕ್ ನ 99 ನೇ ವಾರ್ಷಿಕ ಮಹಾಸಭೆ : ಕೃಷಿಕರಿಗೆ 5 ಲಕ್ಷ ರೂ. ವರೆಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ : ರೂ.7.91 ಕೋಟಿ ಲಾಭ*
- *ಶ್ರೀಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ*
- *ಗೆಜ್ಜೆ ಹಣಕೋಡು : ಪೋಷಣ್ ಮಾಸಾಚರಣೆ ಹಾಗೂ ಮಾತೃವಂದನಾ ವಿಶೇಷ ಅಭಿಯಾನ*
- *ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ*