Share Facebook Twitter LinkedIn Pinterest WhatsApp Email ಮಡಿಕೇರಿ ನ.23 : ಕರ್ನಾಟಕ ಸ್ಪೋರ್ಟ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ನಡೆದ ವಲಯ ಮಟ್ಟದ ಡ್ಯಾನ್ಸ್ ಚಾಂಪಿಯನ್ ಶಿಪ್ ನಲ್ಲಿ ವಿರಾಜಪೇಟೆಯ ಇಂಟೋಪೀಸ್ ಡ್ಯಾನ್ಸ್ ತಂಡ 8 ಚಿನ್ನ, 5 ಬೆಳ್ಳಿ, 7 ಕಂಚಿನ ಪದಕವನ್ನು ಪಡೆದು ರಾಜ್ಯ ಮಟ್ಟದ ಚಾಂಪಿಯನ್‍ಶಿಪ್ ಗೆ ಆಯ್ಕೆಯಾಗಿದೆ.
*‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ : 2ನೇ ದಿನ ಚೆಪ್ಪುಡಿರ, ಪರದಂಡ, ಕುಪ್ಪಂಡ ಹಾಗೂ ಕುಲ್ಲೇಟಿರ ಗೆಲುವು*December 27, 2025