ಮಡಿಕೇರಿ ನ.23 : ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲೆಯ 9ನೇ ತರಗತಿ ವಿದ್ಯಾರ್ಥಿಗಳಾದ ನಿಶಾನ್ ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸೋಮಣ್ಣ ಮಿಮಿಕ್ರಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಸುದೇಶ್ ಕಾರ್ಯದರ್ಶಿ ಪಿ.ಎನ್.ವಿನೋದ್, ಶಾಲಾ ಸಂಯೋಜಕರಾದ ಚೈತ್ರ, ಭಾಗ್ಯ, ಅಮೃತ ಮತ್ತು ಶಿಕ್ಷಕ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
Breaking News
- *ಮಡಿಕೇರಿ ದಸರಾದಲ್ಲಿ ಉಪೇಂದ್ರ ವಿಜಯ*
- *ಮಡಿಕೇರಿ ನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ*
- *ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಮಡಿಕೇರಿಯಲ್ಲಿ ಪ್ರತಿಭಟನೆ*
- *ಮಡಿಕೇರಿಯಲ್ಲಿ ವಿಶ್ವ ಅಲ್ಝೈಮರ್ ದಿನಾಚರಣೆ*
- *ಸೆ.25 ರಂದು ‘ಅಮರ್ ಜವಾನ್’ ಸ್ಮಾರಕದಲ್ಲಿ ಹುತಾತ್ಮ ದಿನಾಚರಣೆ*
- *ಅ.1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ*
- *ಇ.ಎಂ.ಇ ಗೆ ಕೊಡಗಿನಿಂದ ಕೊಡುಗೆ*
- *ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ*
- *ಮೂರ್ನಾಡು-ವಿರಾಜಪೇಟೆ : ಸೆ.24 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
- *ಕನ್ನಡ ಭಾಷಾ ಬೋಧಕರಿಗೆ ಜಿಲ್ಲಾಮಟ್ಟದ ಕಾರ್ಯಾಗಾರ : ಬೋಧಕರು ಸಾಹಿತ್ಯದ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಮೌಲ್ಯಗಳನ್ನು ಬಿತ್ತಬೇಕು : ಪ್ರೊ.ಎಸ್.ನರೇಂದ್ರಕುಮಾರ್*