ಮಡಿಕೇರಿ ನ.23 : ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ಗಣಿತ ಶಿಕ್ಷಕರ ಎರಡು ಹುದ್ದೆಗಳಿಗೆ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ನೇರ ಸಂದರ್ಶನವು ನ.28 ರಂದು ಬೆಳಗ್ಗೆ 10.30 ಗಂಟೆಗೆ ಜವಾಹರ್ ನವೋದಯ ಶಾಲೆಯ ಪ್ರಾಂಶುಪಾಲರ ಕಚೇರಿಯಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ https://navodaya.gov.in/nvs/nvs-school/KODAGU/en/home/ ದೂ.ಸಂ. 8921089811, 6361148504 ನ್ನು ಸಂಪರ್ಕಿಸಬಹುದು ಎಂದು ಗಾಳಿಬೀಡು ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಪಂಕಜಾಕ್ಷನ್ ತಿಳಿಸಿದ್ದಾರೆ.
Breaking News
- *2ನೇ ಮೊಣ್ಣಂಗೇರಿ : ಕೆಸರುಗದ್ದೆ ಕ್ರೀಡಾಕೂಟದಲ್ಲಿ ಮಿಂದೆದ್ದ ಮರಾಟಿ ಸಮುದಾಯ ಬಾಂಧವರು*
- *ಹಾಡಿಯ ಜನರು ಆಯೋಜಿಸುವ ಕಾರ್ಯಕ್ರಮಗಳಿಗೆ ಅನುಕೂಲ : ಸೌಂಡ್ ಸಿಸ್ಟಮ್ ಕೊಡುಗೆ ನೀಡಲಿರುವ ASP*
- *ಮಡಿಕೇರಿ ದಸರಾದಲ್ಲಿ ಉಪೇಂದ್ರ ವಿಜಯ*
- *ಮಡಿಕೇರಿ ನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ*
- *ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಮಡಿಕೇರಿಯಲ್ಲಿ ಪ್ರತಿಭಟನೆ*
- *ಮಡಿಕೇರಿಯಲ್ಲಿ ವಿಶ್ವ ಅಲ್ಝೈಮರ್ ದಿನಾಚರಣೆ*
- *ಸೆ.25 ರಂದು ‘ಅಮರ್ ಜವಾನ್’ ಸ್ಮಾರಕದಲ್ಲಿ ಹುತಾತ್ಮ ದಿನಾಚರಣೆ*
- *ಅ.1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ*
- *ಇ.ಎಂ.ಇ ಗೆ ಕೊಡಗಿನಿಂದ ಕೊಡುಗೆ*
- *ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ*