ಮಡಿಕೇರಿ ನ.23 : ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಪ್ರತಿ ವರ್ಷದ ರೂಢಿ ಸಂಪ್ರದಾಯದಂತೆ ನ.27 ರಂದು ಸಂಜೆ 5.30 ಗಂಟೆಯಿಂದ “ತೆಪ್ಪೋತ್ಸವ, ಪಲ್ಲಕಿ ಉತ್ಸವ, ದಟ್ಟೋತ್ಸವ” ಹಾಗೂ ಅಂದು ಕೊಡಗಿನ ಸಾಂಪ್ರಾದಾಯಿಕ ಹಬ್ಬ “ಹುತ್ತರಿ ಹಬ್ಬದ” ಪ್ರಯುಕ್ತ ದೇವಾಲಯ ಹಾಗೂ ಕೊಡವ ಸಮಾಜದ ವತಿಯಿಂದ ರಾತ್ರಿ 8.45ಕ್ಕೆ ದೇವಾಲಯದ ಗದ್ದೆಯಲ್ಲಿ ಕದಿರು ಕುಯ್ಯುವುದು ಕಾರ್ಯಕ್ರಮವಿದ್ದು, ಸಾರ್ವಜನಿಕ ಭಕ್ತಾಧಿಗಳು ದೇವಾಲಯದಲ್ಲಿ ಜರುಗುವ ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ವತಿಯಿಂದ ಕೋರಿದೆ.
Breaking News
- *ಕಾಡಾನೆ ಉಪಟಳ*
- *ಕಾಡಾನೆ ಹಿಂಡನ್ನು ಕಾಡಿಗಟ್ಟಿದ ಕಾರ್ಮಿಕರು*
- *2ನೇ ಮೊಣ್ಣಂಗೇರಿ : ಕೆಸರುಗದ್ದೆ ಕ್ರೀಡಾಕೂಟದಲ್ಲಿ ಮಿಂದೆದ್ದ ಮರಾಟಿ ಸಮುದಾಯ ಬಾಂಧವರು*
- *ಹಾಡಿಯ ಜನರು ಆಯೋಜಿಸುವ ಕಾರ್ಯಕ್ರಮಗಳಿಗೆ ಅನುಕೂಲ : ಸೌಂಡ್ ಸಿಸ್ಟಮ್ ಕೊಡುಗೆ ನೀಡಲಿರುವ ASP*
- *ಮಡಿಕೇರಿ ದಸರಾದಲ್ಲಿ ಉಪೇಂದ್ರ ವಿಜಯ*
- *ಮಡಿಕೇರಿ ನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ*
- *ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಮಡಿಕೇರಿಯಲ್ಲಿ ಪ್ರತಿಭಟನೆ*
- *ಮಡಿಕೇರಿಯಲ್ಲಿ ವಿಶ್ವ ಅಲ್ಝೈಮರ್ ದಿನಾಚರಣೆ*
- *ಸೆ.25 ರಂದು ‘ಅಮರ್ ಜವಾನ್’ ಸ್ಮಾರಕದಲ್ಲಿ ಹುತಾತ್ಮ ದಿನಾಚರಣೆ*
- *ಅ.1 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ*