Share Facebook Twitter LinkedIn Pinterest WhatsApp Email ಮಡಿಕೇರಿ ನ.24 : ಮಂಗಳೂರು ವಿಶ್ವವಿದ್ಯಾನಿಲಯ (ಮಂಗಳ ಗಂಗೋತ್ರಿ) ವತಿಯಿಂದ 2023-24 ನೇ ಸಾಲಿನ ಪಿಎಚ್‍ಡಿ ಪದವಿಗಾಗಿ ವಿವಿಧ ವಿಭಾಗಗಳಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್, 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ www.mangaloreuniversity.ac.in ಪಡೆಯಬಹುದಾಗಿದೆ.
*‘ಲೆವಿಸ್ಟಾ ಕೊಡವ ಹಾಕಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ’ : 2ನೇ ದಿನ ಚೆಪ್ಪುಡಿರ, ಪರದಂಡ, ಕುಪ್ಪಂಡ ಹಾಗೂ ಕುಲ್ಲೇಟಿರ ಗೆಲುವು*December 27, 2025