Facebook Twitter WhatsApp Email Telegram Copy Link ಮಡಿಕೇರಿ ನ.29 : ವಿ ಬಾಡಗದಲ್ಲಿ ನಡೆಯುತ್ತಿರುವ ಹೈ ಫ್ಲೈಯರ್ಸ್ ಹಾಕಿ ಕಪ್ ಪಂದ್ಯಾವಳಿಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಕೋರಿದರು.
*ಕೆಎಸ್ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್ ಒಡೆಯರ್*ಮಾರ್ಚ್ 9, 2026