Share Facebook Twitter LinkedIn Pinterest WhatsApp Email ಮಡಿಕೇರಿ ನ.30 : ಸೋಮವಾರಪೇಟೆ – ಮಡಿಕೇರಿ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆ ಐಗೂರು ಸಮೀಪದ ಸೇತುವೆ (ಕಬ್ಬಿಣ ಸೇತುವೆ) ಹಾನಿಗೊಳಗಾದ ಹಿನ್ನೆಲೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಅಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಹಾಜರಿದ್ದರು.