Share Facebook Twitter LinkedIn Pinterest WhatsApp Email ಮಡಿಕೇರಿ ನ.30 : ಈಚೂರಿನ ಶ್ರೀ ಕ್ಷೇತ್ರ ಪಡುವೇರಿ ದಬ್ಬೆಚ್ಚಮ್ಮ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇದೇ ಸಂದರ್ಭ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಶಾಸಕರನ್ನು ಸನ್ಮಾನಿಸಿ, ಗೌರವಿಸಲಾಯಿತು.