ಕಡಂಗ ಡಿ.1 : ಕಡಂಗ ವಿಜಯ ವಿದ್ಯಾ ಸಂಸ್ಥೆಯಲ್ಲಿ ಸಂತ, ತತ್ವಜ್ಞಾನಿ ಕನಕದಾಸ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಲೆಯ ಶಿಕ್ಷಕರು ಕನಕ ದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಮುಖ್ಯ ಶಿಕ್ಷಕಿ ಗೀತಾ ದಿನದ ಮಹತ್ವದ ಕುರಿತು ಮಾತನಾಡಿದರು. ಈ ಸಂದರ್ಭ ವಿಜಯ ವಿದ್ಯಾ ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು.
ವರದಿ : ನೌಫಲ್









