ಸೋಮವಾರಪೇಟೆ ಡಿ.5 : ಸೋಮವಾರಪೇಟೆ ತಾಲೂಕು ನೂತನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಎಸ್.ಭಾಗ್ಯ ಅಧಿಕಾರ ಸ್ವೀಕರಿಸಿದರು.
ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ವಿ.ಮಂಜೇಶ್ ನೂತನ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.
ಈ ಸಂದರ್ಭ ತಾಲ್ಲೂಕು ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಜರಿದ್ದರು.









