Share Facebook Twitter LinkedIn Pinterest WhatsApp Email ಮಡಿಕೇರಿ ಡಿ.6 : ಶಾಲೆ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಗೋಣಿಕೊಪ್ಪಲು- ಪೊನ್ನಂಪೇಟೆ ಮುಖ್ಯರಸ್ತೆಯ ಅರುವತೋಕ್ಲುವಿನಲ್ಲಿ ನಡೆದಿದೆ. ದ್ವಿಚಕ್ರ ವಾಹನದ ಸವಾರ ಗಂಭೀರ ಗಾಯಗೊಂಡಿದ್ದು, ಗೋಣಿಕೊಪ್ಪಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.