ಬೆಂಗಳೂರು ಡಿ.6 : ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದರು.
ಬೆಂಗಳೂರಿನ ವಿಧಾನಸೌಧದ ಮುಂದೆ ನಡೆದ ಡಾ. ಬಿ.ಆರ್.ಅಂಬೇಡ್ಕರ್ ಮಹಾಪರಿನಿರ್ವಾಣ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಲಿಡ್ಕರ್ ಉತ್ಪನ್ನಕ್ಕೆ ಡಾಲಿ ರಾಯಭಾರಿಯಾಗಿದ್ಧಾರೆ.
ಈ ಸಂದರ್ಭ ಸಚಿವ ಹೆಚ್.ಸಿ.ಮಹದೇವಪ್ಪ ಸೇರಿದಂತೆ ಅನೇಕರು ಹಾಜರಿದ್ದರು.








