ಮಡಿಕೇರಿ ಡಿ.6 : ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶನದಂತೆ ಮಡಿಕೇರಿ ನಗರಸಭೆಗೆ ಸೀನಿಯರ್ ಪ್ರೋಗ್ರಾಮರ್/ ಮಾಹಿತಿ ತಂತ್ರಜ್ಞಾನ ಕನ್ಸಲ್‍ಟೆಂಟ್‍ನ್ನು ಹೊರಗುತ್ತಿಗೆ/ ಏಜೆನ್ಸಿ ಮೂಲಕ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆ ಉಳ್ಳವರು ಸ್ವಯಂ ಅರ್ಜಿ ಮತ್ತು ದೃಢೀಕೃತ ದಾಖಲೆಗಳೊಂದಿಗೆ ಡಿ.20 ರೊಳಗೆ ಅರ್ಜಿ ಸಲ್ಲಿಸಬೇಕು. ಇದು ಪೂರ್ಣವಾಗಿ ತಾತ್ಕಾಲಿಕ ಹೊರಗುತ್ತಿಗೆ ಹುದ್ದೆಯಾಗಿರುತ್ತದೆ.
ಸೀನಿಯರ್ ಪ್ರೋಗ್ರಾಮರ್/ ಮಾಹಿತಿ ತಂತ್ರಜ್ಞಾನ ಕನ್ಸಲ್‍ಟೆಂಟ್ ಪ್ರಥಮ ಆದ್ಯತೆಯನ್ನು (3) ಕ್ಕೆ ದ್ವಿತೀಯ ಆದ್ಯತೆಯನ್ನು (2) ಕ್ಕೆ ಹಾಗೂ ತೃತೀಯ ಆದ್ಯತೆಯನ್ನು (1) ಕ್ಕೆ ನೀಡಲಾಗುವುದು.
ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಬಿ.ಎಸ್ಸಿ(ಕಂಪ್ಯೂಟರ್ ಸೈನ್ಸ್)/ ಬಿಸಿಎ, ಎಂಎಸ್ಸಿ(ಕಂಪ್ಯೂಟರ್ ಸೈನ್ಸ್) ಅಥವಾ ಬಿಇ(ಕಂಪ್ಯೂಟರ್ ಸೈನ್/ಐಟಿ/ಎಂಸಿಎ) ವಿದ್ಯಾರ್ಹತೆ ಹೊಂದಿರಬೇಕು.
ನಿಗದಿತ ಮಾಸಿಕ ಕನಿಷ್ಠ ವೇತನ ರೂ.20584 ಆಗಿರುತ್ತದೆ. ಏಜೆನ್ಸಿ ಮೂಲಕ ಅರ್ಜಿ ಸಲ್ಲಿಸುವವರು ಮಾತ್ರ ಸೇವಾ ಶುಲ್ಕವನ್ನು ನಮೂದಿಸುವುದು.
ಈ ನಿಗಧಿತ ವೇತನವು ಪ್ರಥಮ ವರ್ಷಕ್ಕೆ ನಿಗಧಿಯಾಗಿದ್ದು, ಮುಂದಿನ ವರ್ಷಗಳಿಗೆ ಸರ್ಕಾರವು ನಿಗಧಿ ಪಡಿಸಿರುವಂತೆ/ ಪಡಿಸುವಂತೆ ಸೇವೆಯನ್ನು ಆಧರಿಸಿ ಪರಿಷ್ಕರಿಸಲಾಗುವುದು. ಹೆಚ್ಚಿನ ವಿವರಗಳಿಗೆ ಕಚೇರಿಯನ್ನು ಸಂಪರ್ಕಿಸಬಹುದು ಎಂದು ನಗರಸಭೆ ಪೌರಾಯುಕ್ತ ವಿಜಯ್ ತಿಳಿಸಿದ್ದಾರೆ.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*