Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನಗರಸಭೆ ಎಸ್‍ಎಫ್‍ಸಿ ಮುಕ್ತ ನಿಧಿ ಅನುದಾನದಡಿ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ನಗರಸಭೆ ಎಸ್‍ಎಫ್‍ಸಿ ಮುಕ್ತ ನಿಧಿ ಅನುದಾನದಡಿ ಅರ್ಜಿ ಆಹ್ವಾನ*

December 6, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.6 : ಮಡಿಕೇರಿ ನಗರಸಭೆಯ ಎಸ್.ಎಫ್.ಸಿ ಮುಕ್ತ ನಿಧಿ ಅನುದಾನದಡಿ 2023-24 ನೇ ಸಾಲಿನ ಅನುಮೋದಿತ ಕ್ರಿಯಾ ಯೋಜನೆಯಂತೆ ಶೇ.24.10 ರ ಪರಿಶಿಷ್ಟ ಜಾತಿ/ ಪಂಗಡದ, ಶೇ.7.25 ರ ನಗರ ಬಡ ಜನರ ಕಲ್ಯಾಣ ಕಾರ್ಯಕ್ರಮ ಹಾಗೂ ಶೇ.5 ರ ಅಂಗವಿಕಲರ ಅಭಿವೃದ್ದಿ ಯೋಜನೆಯಡಿ ವೈಯಕ್ತಿಕ ಕಾರ್ಯಕ್ರಮದಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ಅಗತ್ಯ ದಾಖಲಾತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು. ಹಾಗೂ ಮುಂದೆ ಅಗತ್ಯ ಪಡಿಸಬಹುದಾದ ಇತರೆ ದಾಖಲಾತಿಗಳನ್ನು ನೀಡುವ ಷರತ್ತಿಗೆ ಒಳಪಡಿಸಿದೆ. ಅರ್ಜಿ ಸಲ್ಲಸಲು ಡಿಸೆಂಬರ್, 26 ಕೊನೆಯ ದಿನವಾಗಿದೆ. ನಂತರ ಬಂದ ಅರ್ಜಿ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಯನ್ನು ಕಚೇರಿ ವೇಳೆಯಲ್ಲಿ ನಗರಸಭೆ ಕಚೇರಿಯಲ್ಲಿ ಪಡೆಯಬಹುದಾಗಿದೆ.
ಶೇ.24.10 (ಪರಿಶಿಷ್ಟ ಜಾತಿ ಕಲ್ಯಾಣ ಕಾರ್ಯಕ್ರಮ): ನಿವೇಶನ ಹೊಂದಿರುವ ಫಲಾನುಭವಿಗಳ ಮನೆಯ ಮೇಲ್ಚಾವಣಿ ದುರಸ್ತಿಗಾಗಿ ಸಹಾಯಧನ ನೀಡುವುದು. 4.16 ಲಕ್ಷ ರೂ. ಕಾಯ್ದಿರಿಸಲಾಗಿದೆ.
ಜಾತಿ/ ಆದಾಯ ಪ್ರಮಾಣ, ಗುರುತಿನ ಚೀಟಿ, ಆಧಾರ್, ಮನೆಯ ಕಂದಾಯ ರಶೀದಿ, ನಮೂನೆ-3 ಕಡ್ಡಾಯವಾಗಿ ಫಲಾನುಭವಿಯ ಹೆಸರಿನಲ್ಲಿರ ತಕ್ಕದು, ಮನೆಯ ಫೋಟೊ, ಬ್ಯಾಂಕ್ ಪಾಸ್ ಪುಸ್ತಕ ಸಲ್ಲಿಸಬೇಕು.
ಶಸ್ತ್ರ ಚಿಕಿತ್ಸೆಗೆ ಒಳಪಟ್ಟವರಿಗೆ ಸಹಾಯಧನ 0.41 ಲಕ್ಷ (2021-22 ನೇ ಸಾಲಿನ) ರೂ. ಕಾಯ್ದಿರಿಸಲಾಗಿದೆ. ಜಾತಿ/ ಆದಾಯ ಪ್ರಮಾಣ, ಗುರುತಿನ ಚೀಟಿ, ಆಧಾರ್, ಶಸ್ತ್ರ ಚಿಕಿತ್ಸಗೆ ಸಂಬಂಧ ಪಟ್ಟಂತೆ ದಾಖಲಾತಿಗಳು, ಬ್ಯಾಂಕ್ ಪಾಸ್ ಪುಸ್ತಕ ಸಲ್ಲಿಸಬೇಕು.
ಶೇ.24.10 (ಪರಿಶಿಷ್ಟ ಪಂಗಡದ ಕಲ್ಯಾಣ ಕಾರ್ಯಕ್ರಮ):-ನಿವೇಶನ ಹೊಂದಿರುವ ಫಲಾನುಭವಿಗಳ ಮನೆಯ ಮೇಲ್ಚಾವಣಿ ದುರಸ್ತಿಗಾಗಿ ಸಹಾಯಧನ ನೀಡುವುದು. 1.60 ಲಕ್ಷ ರೂ. ಕಾಯ್ದಿರಿಸಲಾಗಿದೆ. ಜಾತಿ/ ಆದಾಯ ಪ್ರಮಾಣ, ಗುರುತಿನ ಚೀಟಿ, ಆಧಾರ್, ಮನೆಯ ಕಂದಾಯ ರಶೀದಿ, ನಮೂನೆ-3 ಕಡ್ಡಾಯವಾಗಿ ಫಲಾನುಭವಿಯ ಹೆಸರಿನಲ್ಲಿರಬೇಕು, ಮನೆಯ ಫೋಟೊ, ಬ್ಯಾಂಕ್ ಪಾಸ್ ಪುಸ್ತಕ ಸಲ್ಲಿಸಬೇಕು.
ಶಸ್ತ್ರ ಚಿಕಿತ್ಸೆಗೆ ಒಳಪಟ್ಟವರಿಗೆ ಸಹಾಯಧನ 0.90 ಲಕ್ಷ (2020-21 ನೇ ಸಾಲಿನ) ರೂ. ಕಾಯ್ದಿರಿಸಲಾಗಿದೆ. ಜಾತಿ/ ಆದಾಯ ಪ್ರಮಾಣ, ಗುರುತಿನ ಚೀಟಿ, ಆಧಾರ್, ಶಸ್ತ್ರ ಚಿಕಿತ್ಸೆಗೆ ಸಂಬಂಧಪಟ್ಟಂತೆ ದಾಖಲಾತಿಗಳು, ಬ್ಯಾಂಕ್ ಪಾಸ್ ಪುಸ್ತಕ ಸಲ್ಲಿಸಬೇಕು.
ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಧನ ಸಹಾಯ 0.75 ಲಕ್ಷ (2021-22 ನೇ ಸಾಲಿನ) ರೂ. ಕಾಯ್ದಿರಿಸಲಾಗಿದೆ. ಜಾತಿ/ ಆದಾಯ ಪ್ರಮಾಣ, ಗುರುತಿನ ಚೀಟಿ, ಆಧಾರ್, ಮನೆಯ ಕಂದಾಯ ರಶೀದಿ, ನಮೂನೆ-3 ಕಡ್ಡಾಯವಾಗಿ ಫಲಾನುಭವಿಯ ಹೆಸರಿನಲ್ಲಿರಬೇಕು. ಮನೆಯ ಫೋಟೊ, ಬ್ಯಾಂಕ್ ಪಾಸ್ ಪುಸ್ತಕ ಸಲ್ಲಿಸಬೇಕು.
ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ 0.69 ರೂ. ಕಾಯ್ದಿರಿಸಲಾಗಿದೆ. ಜಾತಿ/ಆದಾಯ ಪ್ರಮಾಣ, ಗುರುತಿನ ಚೀಟಿ, ಆಧಾರ್, ಬ್ಯಾಂಕ್ ಪಾಸ್ ಪುಸ್ತಕ, ವ್ಯಾಸಾಂಗ ದೃಢೀಕರಣ ಪತ್ರ ಸಲ್ಲಿಸಬೇಕು.
ಶೇ.7.25 (ನಗರ ಬಡಜನರ ಕಲ್ಯಾಣ ಕಾರ್ಯಕ್ರಮ ): ನಿವೇಶನ ಹೊಂದಿರುವ ಫಲಾನುಭವಿಗಳ ಮನೆಯ ಮೇಲ್ಚಾವಣಿ ದುರಸ್ತಿಗಾಗಿ ಸಹಾಯಧನ ನೀಡುವುದು. 2.18 ಲಕ್ಷ ರೂ. ಕಾಯ್ದಿರಿಸಲಾಗಿದೆ.
ಜಾತಿ/ ಆದಾಯ ಪ್ರಮಾಣ, ಗುರುತಿನ ಚೀಟಿ, ಆಧಾರ್, ಮನೆಯ ಕಂದಾಯ ರಶೀದಿ, ನಮೂನೆ-3 ಕಡ್ಡಾಯವಾಗಿ ಫಲಾನುಭವಿಯ ಹೆಸರಿನಲ್ಲಿರ ತಕ್ಕದು, ಮನೆಯ ಫೋಟೊ, ಪಾಸ್ ಪುಸ್ತಕ,
ಶೇ.5 ರಷ್ಟು (ಅಂಗವಿಕಲರ ಕಲ್ಯಾಣ ಕಾರ್ಯಕ್ರಮ): ರಾಜ್ಯ/ ರಾಷ್ಟ್ರ ಮಟ್ಟದ ಕಲೆ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸುವ ಅಂಗವಿಕಲ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ನೀಡಲಾಗುತ್ತದೆ. 1.87 ಲಕ್ಷ ರೂ. ಕಾಯ್ದಿರಿಸಲಾಗಿದೆ.
ಜಾತಿ/ ಆದಾಯ ಪ್ರಮಾಣ, ಗುರುತಿನ ಚೀಟಿ, ಆಧಾರ್, ಪಾಸ್ ಪುಸ್ತಕ, ಅಂಗವಿಕಲರ ಧೃಢೀಕರಣ ಪತ್ರ. ಕಲೆ ಕ್ರೀಡೆ ಸಾಂಸ್ಕೃತಿಕ ಚಟುವಟಿಕೆಯಲ್ಲಿ ಭಾಗವಹಿಸಿರುವ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ನಗರಸಭೆ ಪೌರಾಯುಕ್ತರಾದ ವಿಜಯ್ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಅರ್ಹ ನವ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ*
Next Article *ಡಾ.ಬಿ.ಆರ್.ಅಂಬೇಡ್ಕರ್ ‘ಮಹಾ ಪರಿನಿರ್ವಾಣ ದಿನ’ ಆಚರಣೆ : ಅಂಬೇಡ್ಕರ್ ಅವರು ರಾಷ್ಟ್ರಕ್ಕೆ ನೀಡಿರುವ ಕೊಡುಗೆ ಬಗ್ಗೆ ತಿಳಿದುಕೊಳ್ಳಿ : ಜಿಲ್ಲಾಧಿಕಾರಿ ಕರೆ*

Website design development company services in Mangalore

Forex Trading Teacher in India

Related Posts

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

ಮಡಿಕೇರಿ NEWS DESK ಫೆ.13 :  ಬ್ರೈನೋಬ್ರೈನ್  ಇಂಟರ್ ನ್ಯಾಷನಲ್ ದುಬೈ ಸಂಸ್ಥೆಯ ವತಿಯಿಂದ ಇತ್ತೀಚೆಗೆ ನಡೆದ “16ನೇ ಅಂತರಾಷ್ಟ್ರೀಯ…

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.