Facebook Twitter WhatsApp Email Telegram Copy Link ಮಡಿಕೇರಿ ಡಿ.12 : ರೋಟರಿ ಮಿಸ್ಟಿ ಹಿಲ್ಸ್ ನಾ ಜೋನಲ್ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಧೃತಿ ಪೂಜಾರಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಇವಳು ವಿಂಗ್ಸ್ ಆಫ್ ಪ್ಯಾಷನ್ ನೃತ್ಯ ಶಾಲೆಯ ನೃತ್ಯ ಸoಯೋಜಕಿ ಪ್ರೀತ ಕೃಷ್ಣ ಅವರ ಬಳಿ ತರಬೇತಿ ಪಡೆಯುತ್ತಿದ್ದಾಳೆ.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026