Share Facebook Twitter LinkedIn Pinterest WhatsApp Email ಕುಶಾಲನಗರ ಡಿ.13 : ಕೂಡುಮಂಗಳೂರು ಮತ್ತು ವಾಲ್ನೂರು-ತ್ಯಾಗತೂರು ಗ್ರಾ.ಪಂ ವ್ಯಾಪ್ತಿಯ ಕಾವೇರಿ ನದಿ ಪಾತ್ರದ ಗ್ರಾಮಗಳಿಗೆ ಜಿಲ್ಲಾ ಸಮಾಲೋಚಕರು ಭೇಟಿ ನೀಡಿ, ನದಿ ಪಾತ್ರದ ಸ್ವಚ್ಛತೆಯ ಬಗ್ಗೆ ಪರಿಶೀಲನೆ ನಡೆಸಿದರು.