ಮಡಿಕೇರಿ ಡಿ.13 : ಅಂಚೆ ಅದಾಲತ್ನ ಮುಂದಿನ ಸಭೆಯು ಡಿ.18 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆ, ಅಶೋಕ್ ಪುರದಲ್ಲಿ ನಡೆಯಲಿದೆ.
ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ‘ಅಂಚೆ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಡಿ.15 ರೊಳಗೆ ತಲುಪುವಂತೆ ಕಳುಹಿಸಬೇಕು. ನಂತರ ಡಿ.18 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*