Share Facebook Twitter LinkedIn Pinterest WhatsApp Email ಸೋಮವಾರಪೇಟೆ ಡಿ.14 : ವೀರಶೈವ ಸಮಾಜ ಹಾಗೂ ಬಸವೇಶ್ವರ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಬಸವೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ಮಂಗಳ ವಾದ್ಯಗಳೊಂದಿಗೆ ನಂದಿದ್ವಜ ಮೆರವಣಿಗೆಯ ನಂತರ, ವಿಶೇಷ ಪೂಜೆ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಿತು.
*ಎಸ್ಎಂಎಸ್ ವಿದ್ಯಾಪೀಠ ಶಾಲೆಯ ವಾರ್ಷಿಕೋತ್ಸವ : ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಕೂಡ ಉತ್ತಮ ಅಂಕ ಗಳಿಸಿ : ಶಾಸಕ ಎ.ಎಸ್.ಪೊನ್ನಣ್ಣ*December 29, 2025
*ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ 27ನೇ ವಾರ್ಷಿಕ ಮಹಾಸಭೆ : ರೋಗ ನಿರೋಧಕ ಔಷಧಿಗಳ ದುರ್ಬಳಕೆ ತಡೆಗಟ್ಟಲು ಜೀವನ್ ಕರೆ*December 29, 2025