ಮಡಿಕೇರಿ ಡಿ.14 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಡಿಸೆಂಬರ್ 18 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮಾನ್ಯ ಸಚಿವರು ಡಿ.18 ರಂದು ಬೆಳಗ್ಗೆ 10.30 ಗಂಟೆಗೆ ಕುಶಾಲನಗರದ ಬ್ರಾಹ್ಮಣರ ಕ್ಷೇಮಾಭಿವೃದ್ಧಿ ಸಂಘದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ಮಧ್ಯಾಹ್ನ 12 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
Breaking News
- *ಭಾಗಮಂಡಲ ಫ್ಲೈ ಓವರ್ – ಫ್ಲಾಶ್ ಬ್ಯಾಕ್*
- *ಅರ್ಚಕರ ಮೇಲೆ ನಡೆದ ಹಲ್ಲೆ ಪ್ರಕರಣ : ಸಹಕರಿಸಿದ ಆರೋಪಿಗಳು ಹಾಗೂ ವಾಹನಗಳು ವಶ : ಆರೋಪಿಗಳಿಗೆ ಸಹಾಯ ಮಾಡುತ್ತಿರುವವರ ಕುರಿತು ಮಾಹಿತಿ ಒದಗಿಸಲು ಎಸ್ಪಿ ಮನವಿ*
- *ಮುಖ್ಯಮಂತ್ರಿಗಳಿಗೆ ಕೊಡಗು ಎಸ್ಡಿಪಿಐಯಿಂದ ಪಂಚ ಪ್ರಶ್ನೆ*
- *ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ ಎನ್.ಯು.ನಾಚಪ್ಪ*
- *ಮಡಿಕೇರಿಯಲ್ಲಿ ಹುತಾತ್ಮ ದಿನಾಚರಣೆ : ಗಾಂಧೀಜಿ ತತ್ವ, ಆದರ್ಶ ಮೈಗೂಡಿಸಿಕೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ*
- *ಕೊಡಗು : ಫೆ.13 ರವರೆಗೆ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ”*
- *ಒಳಮೀಸಲಾತಿ ಶೀಘ್ರ ಜಾರಿಗೆ ತರಲು ದಲಿತ ಸಂಘರ್ಷ ಸಮಿತಿ ಆಗ್ರಹ*
- *ಮೂರ್ನಾಡು ಗಜಾನನ ಯುವಕ ಸಂಘ ಖಂಡನೆ*
- *ಅಮಾಯಕರ ಮೇಲಿನ ಹಲ್ಲೆ ಖಂಡನೀಯ : ಮೂರ್ನಾಡು ಆಪ್ತಮಿತ್ರ ಬಳಗ ಅಸಮಾಧಾನ*
- *ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದಿಂದ ಸಂಭ್ರಮದ ಪುತ್ತರಿ ಒತ್ತೋರ್ಮೆ ಕೂಟ*