ಮಡಿಕೇರಿ ಡಿ.15 : ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ಡಿ.18 ರಂದು “ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ವಿಶೇಷ ಪೂಜೆ ನಡೆಯಲಿದೆ.
ಬೆಳಗ್ಗೆ 8.30 ರಿಂದ 11 ಗಂಟೆಯ ತನಕ ದೇವಾಲಯದ ನಾಗಬನದಲ್ಲಿ ವಿಶೇಷ ಪೂಜೆ, ಎಳನೀರು ಅಭಿಷೇಕ ಹಾಗೂ ಹಾಲಿನ ಅಭಿಷೇಕ ಪೂಜೆ ನಡೆಯಲಿದೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.








