ಮಡಿಕೇರಿ ಡಿ.16 : ಕೊಡಗು ಜಿಲ್ಲಾ ವ್ಯಾಪ್ತಿಯ ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರ 10 ಎಚ್ಪಿ ಮತ್ತು 10 ಎಚ್ಪಿ ವರೆಗಿನ ನೀರಾವರಿ ವಿದ್ಯುತ್ ಪಂಪ್ಸೆಟ್ಗಳ ಗ್ರಾಹಕರು ಮಾಸಿಕ ಶುಲ್ಕವನ್ನು ಪಾವತಿಸಿದ ನಂತರವೇ ‘ಡಿಬಿಟಿ’ ನಲ್ಲಿ ಗ್ರಾಹಕರಿಗೆ ಸರ್ಕಾರದಿಂದ ಮರುಪಾವತಿಸಲು ತಿಳಿಸಿರುವುದರಿಂದ ಕಾಫಿ ಬೆಳೆಗಾರರ 10 ಎಚ್ಪಿ ಮತ್ತು 10 ಎಚ್ಪಿ ವರೆಗಿನ ನೀರಾವರಿ ವಿದ್ಯುತ್ ಪಂಪ್ಸೆಟ್ಗಳ ಗ್ರಾಹಕರು 7 ದಿನದೊಳಗೆ ಎಲ್ಲಾ ವಿದ್ಯುತ್ ಬಾಕಿ ಶುಲ್ಕವನ್ನು ಪೂರ್ಣ ಪ್ರಮಾಣದಲ್ಲಿ ಪಾವತಿಸುವಂತೆ ಸೆಸ್ಕ್ ಇಇ ಅನಿತಾ ಬಾಯಿ ಕೋರಿದ್ದಾರೆ.
ಡಿ.23 ರ ನಂತರ ವಿದ್ಯುತ್ ಬಾಕಿ ಉಳಿಸಿಕೊಂಡಿರುವ ಸ್ಥಾವರಗಳಿಗೆ ನಿಗಮದ ನಿಯಮಾನುಸಾರ ಕ್ರಮವಹಿಸಲಾಗುವುದು, ‘ಡಿಬಿಟಿ’ ಯೋಜನೆಯಡಿ ನೋಂದಾಯಿಸಿಕೊಳ್ಳಲು ಆಧಾರ್ ಕಾರ್ಡ್, ಫ್ರೂಟ್ಸ್ ಐಡಿ ಮತ್ತು ಬಿಲ್ಲು ಪ್ರತಿ ದಾಖಲಾತಿಗಳನ್ನು ಹತ್ತಿರದ ಸೆಸ್ಕ್ ಕಚೇರಿಯಲ್ಲಿ ಕೂಡಲೇ ಸಲ್ಲಿಸಲು 10 ಎಚ್ಪಿ ವರೆಗಿನ ನೀರಾವರಿ ವಿದ್ಯುತ್ ಸ್ಥಾವರ ಹೊಂದಿರುವ ಕಾಫಿ ಬೆಳೆಗಾರರಲ್ಲಿ ಸೆಸ್ಕ್ ಎಂಜಿನಿಯರ್ ಕೋರಿದ್ದಾರೆ.
Breaking News
- *ಭಾಗಮಂಡಲ : ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ ಮಾಡಬಾರದು : ಸಿಎಂ*
- *ರೂ.1.50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಗೆ ಮನವಿ ಸಲ್ಲಿಸಿದ ಮುದ್ದಂಡ ಹಾಕಿ ಉತ್ಸವ ಸಮಿತಿ*
- *ಅರ್ಚಕರ ಮೇಲೆ ಹಲ್ಲೆ : ಹೋರಾಟದ ಎಚ್ಚರಿಕೆ ನೀಡಿದ ವಿಶ್ವ ಹಿಂದು ಪರಿಷತ್ ಮಠ-ಮಂದಿರ್ ಘಟಕ*
- *ಫೆ.7 ರ ಪಾದಯಾತ್ರೆಗೆ ಸಿಎನ್ಸಿ ಬೆಂಬಲ*
- *ಕೊಡಗು : ಕಾರ್ಮಿಕರ ಸಾಮಾಜಿಕ ಭದ್ರತಾ ಕುರಿತು ಜನಜಾಗೃತಿ : ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ*
- *ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್ಸೈಟ್ ಬಿಡುಗಡೆ*
- *ಕೊಡಗಿಗೆ ಸಚಿವ ಸ್ಥಾನ ನೀಡಲು ಒತ್ತಾಯ*
- *ಮರಗೋಡಿನಲ್ಲಿ ಗೌಡ ಕುಟುಂಬಗಳ ಟೆನ್ನಿಸ್ ಬಾಲ್ ಕ್ರಿಕೆಟ್*
- *ತಲಕಾವೇರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ*
- *ವನ್ಯ ಜೀವಿ -ಮಾನವ ಸಂಘರ್ಷ ತಪ್ಪಿಸಲು ಎಲ್ಲಾ ಕ್ರಮ : ನಿವೇಶನ ಜಮೀನು ಇಲ್ಲದಿರುವವರಿಗೆ ಸರ್ಕಾರಿ ಭೂಮಿ : ಭಾಗಮಂಡಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ*