Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ರೆಡ್ ಕ್ರಾಸ್ ಗೆ ರಾಜ್ಯದಲ್ಲಿಯೇ ಅತ್ಯುತ್ತಮ ರೆಡ್ ಕ್ರಾಸ್ ಘಟಕದ ಹಿರಿಮೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ರೆಡ್ ಕ್ರಾಸ್ ಗೆ ರಾಜ್ಯದಲ್ಲಿಯೇ ಅತ್ಯುತ್ತಮ ರೆಡ್ ಕ್ರಾಸ್ ಘಟಕದ ಹಿರಿಮೆ*

ಡಿಸೆಂಬರ್ 16, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ. 16 :  ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಮೂಲಕ ಕಾಯ೯ನಿವ೯ಹಿಸುತ್ತಿರುವ ಕೊಡಗು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗೆ ಅತ್ಯುತ್ತಮ ಕಾಯ೯ಚಟುವಟಿಕೆಗಳಿಗಾಗಿ ಈ ಬಾರಿ ರಾಜ್ಯಮಟ್ಟದಲ್ಲಿಯೇ ಅತ್ಯುತ್ತಮ ಜಿಲ್ಲಾ ಘಟಕದ ಪ್ರಶಸ್ತಿ ಲಭಿಸಿದೆ.

ಕೊಡಗು ಜಿಲ್ಲಾ ರೆಡ್ ಕ್ರಾಸ್ ವತಿಯಿಂದ ಕಳೆದ ಹಲವು ತಿಂಗಳಲ್ಲಿ ಕೈಗೊಂಡ ವಿವಿಧ ಸಮಾಜ ಸೇವಾ ಚಟುವಟಿಕೆಗಳಿಗಾಗಿ ರಾಜ್ಯ ರೆಡ್ ಕ್ರಾಸ್ ಘಟಕವು ಸಮಗ್ರ ಕಾಯ೯ನಿವ೯ಹಣೆ ಹಿನ್ನಲೆಯಲ್ಲಿ ಕೊಡಗು ಜಿಲ್ಲಾ ರೆಡ್ ಕ್ರಾಸ್ ಘಟಕವನ್ನು ಪರಿಗಣಿಸಿ ರಾಜ್ಯದಲ್ಲಿಯೇ ಕೊಡಗು ಘಟಕ ಅತ್ಯುತ್ತಮ ಸೇವೆ ಸಲ್ಲಿಸಿದೆ ಎಂದು ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಮುಂದಿನ ಮಂಗಳವಾರ ಬೆಂಗಳೂರಿನ ರಾಜಭವನದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ರಾಜ್ಯಪಾಲರು ಈ ಪ್ರಶಸ್ತಿಯನ್ನು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗೆ ನೀಡಲಿದ್ದಾರೆ.

ರೆಡ್ ಕ್ರಾಸ್ ಜಿಲ್ಲಾಧ್ಯಕ್ಷರಾಗಿ ಜಿಲ್ಲಾಧಿಕಾರಿ ವೆಂಕಟ ರಾಜಾ ಕಾಯ೯ನಿವ೯ಹಿಸುತ್ತಿದ್ದು,  ಸಭಾಪತಿಗಳಾಗಿ ಬಿ.ಕೆ ರವೀಂದ್ರ ರೈ, ಉಪಾಧ್ಯಕ್ಷರಾಗಿ ಅನಿಲ್ ಎಚ್.ಟಿ, ಪ್ರಧಾನ ಕಾಯ೯ದಶಿ೯ಯಾಗಿ ಮುರಳೀಧರ್ ಕಾಯ೯ನಿವ೯ಹಿಸುತ್ತಿದ್ದಾರೆ ಎಂದು ರೆಡ್ ಕ್ರಾಸ್ ರಾಜ್ಯ ಘಟಕದ ಪ್ರಧಾನ ಕಾಯ೯ದಶಿ೯ ಬಾಲಸುಬ್ರಹ್ಮಣ್ಯ ಮಾಹಿತಿ ನೀಡಿದ್ದಾರೆ.

ಯೂತ್ ರೆಡ್ ಕ್ರಾಸ್ ಮೂಲಕವೂ ಜಿಲ್ಲೆಯಲ್ಲಿ ವಿದ್ಯಾಥಿ೯ಗಳು ರೆಡ್ ಕ್ರಾಸ್ ಕಾಯ೯ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ, ಅನೇಕ ರಕ್ತದಾನ ಶಿಬಿರಗಳನ್ನೂ ರೆಡ್ ಕ್ರಾಸ್ ಆಯೋಜಿಸಿದ್ದು, ಎರಡು ವಷ೯ಗಳ ಹಿಂದೆ ಮಡಿಕೇರಿಯ ಸ್ವೀವಟ್೯ ಹಿಲ್ ನಲ್ಲಿ ರೆಡ್ ಕ್ರಾಸ್ ಗೆ ಸಭಾಂಗಣವೂ ನಿಮಾ೯ಣವಾಗಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.