ಮಡಿಕೇರಿ ಡಿ.18 : ನಗರದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ “ಶ್ರೀ ಸುಬ್ರಹ್ಮಣ್ಯ ಸ್ವಾಮಿ ಷಷ್ಠಿ ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯದ ನಾಗಬನದಲ್ಲಿ ವಿಶೇಷ ಪೂಜೆ, ಎಳನೀರು ಅಭಿಷೇಕ ಹಾಗೂ ಹಾಲಿನ ಅಭಿಷೇಕ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿತು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
*ಕೊಡಗು ಪ್ರೆಸ್ ಕ್ಲಬ್ ನ ನೂತನ ಆಡಳಿತ ಮಂಡಳಿಯ ಪದಗ್ರಹಣ : ಅಧ್ಯಕ್ಷರಾಗಿ ಬೊಳ್ಳಜಿರ ಅಯ್ಯಪ್ಪ ಅಧಿಕಾರ ಸ್ವೀಕಾರ*September 22, 2024
*ವಿಜ್ರಂಭಣೆಯ ದಸರಾ ಆಚರಣೆಗೆ ಸಿದ್ಧತೆ : ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಮಾನ ಆದ್ಯತೆ : ಶಾಸಕ ಡಾ.ಮಂತರ್ ಗೌಡ*September 22, 2024