ಸುಂಟಿಕೊಪ್ಪ ಡಿ.18: ವರ್ಕ್ಶಾಪ್ ಮಾಲೀಕರ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ಪಿ.ಆರ್.ಸುನಿಲ್ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಮಣಿಕಂಠ ಪುನರ್ ಆಯ್ಕೆಗೊಂಡಿದ್ದಾರೆ.
ಉಪಾಧ್ಯಕ್ಷರಾಗಿ ಅನಿಸ್, ಸಹಕಾರ್ಯದರ್ಶಿಯಾಗಿ ನಿತಿನ್, ಸಂಘಟನಾ ಕಾರ್ಯದರ್ಶಿಯಾಗಿ ಫೆಲಿಕ್ಸ್, ಖಜಾಂಚಿಯಾಗಿ ಸಂದೀಪ್, ಗೌರವಧ್ಯಕ್ಷರುಗಳಾಗಿ ಬಿ.ಎ.ಸಂತೋಷ್, ಪಿ.ಆರ್.ಸುಕುಮಾರ್, ಕೆ.ಪಿ.ವಿನೋದ್, ಸಮಿತಿ ಸದಸ್ಯರುಗಳಾಗಿ ಕೆ.ಜಿ.ಸತೀಶ್, ಯೇಸುದಾಸ್, ಸುರೇಶ್, ರಜಾಕ್ ಹಾಗೂ 9 ಮಂದಿ ಆಡಳಿತ ಮಂಡಳಿ ಸಮಿತಿಯನ್ನು ರಚಿಸಲಾಯಿತು.