Facebook Twitter WhatsApp Email Telegram Copy Link ನಾಪೋಕ್ಲು ಡಿ.19 : ಹಳೆ ತಾಲೂಕು ಶಿವಚಾಳಿಯಂಡ ಕುಟುಂಬದವರ ನಾಗನ ಸ್ಥಾನದಲ್ಲಿ ಸುಬ್ರಹ್ಮಣ್ಯ ಷಷ್ಠಿಯನ್ನು ಆಚರಿಸಲಾಯಿತು. ಈ ಸಂದರ್ಭ ಶಿವಚಾಳಿಯಂಡ ಮಾದಪ್ಪ, ಕಿಶೋರ್ ಬೋಪಣ್ಣ, ಸಹದೇವ, ಸುಭಾಷ್, ಅಂಬಿ, ಲವ ಮತ್ತಿತರರು ಉಪಸ್ತಿತರಿದ್ದರು. ವರದಿ : ದುಗ್ಗಳ ಸದಾನಂದ
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026