ಸೋಮವಾರಪೇಟೆ ಡಿ.20 : ಸೋಮವಾರಪೇಟೆ ಪ.ಪಂ ವತಿಯಿಂದ ಡಿ.21 ರಂದು ನಡೆಯಬೇಕಾಗಿದ್ದ 60 ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಕಾರಣಾಂತರ ಗಳಿಂದ ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಮುಖ್ಯಾಧಿಕಾರಿ ನಾಚಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










