Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬರೋಬರಿ 5 ಕೆಜಿ ತೂಕದ ನಿಂಬೆಹಣ್ಣು..! : ಗಜಗಾತ್ರದ ನಿಂಬೆಹಣ್ಣು ಬೆಳೆದ ಮೂಕೊಂಡ ಸುಬ್ರಮಣಿ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬರೋಬರಿ 5 ಕೆಜಿ ತೂಕದ ನಿಂಬೆಹಣ್ಣು..! : ಗಜಗಾತ್ರದ ನಿಂಬೆಹಣ್ಣು ಬೆಳೆದ ಮೂಕೊಂಡ ಸುಬ್ರಮಣಿ* 

ಡಿಸೆಂಬರ್ 21, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸಿದ್ದಾಪುರ ಡಿ.21 : ಹಲವಡೆ ಬೆಳೆಯುವ ಸಾಧಾರಣ ನಿಂಬೆ ಹಣ್ಣುಗಳ ಸಣ್ಣ ಗಾತ್ರ ಕಂಡಿದ್ದೇವೆ
ಆದರೆ ಪಾಲಿಬೆಟ್ಟದ ಕಾಫಿ ತೋಟ ಒಂದರಲ್ಲಿ ಬೆಳೆದ ಗಿಡದಲ್ಲಿ ಬರೋಬರಿ 5 ಕೆಜಿ ಗಾತ್ರದ ಗಜ ನಿಂಬೆಹಣ್ಣು ಕಂಡು ಕಾರ್ಮಿಕ ಸ್ಥಳೀಯ ರೈತರು ಬೆರಗಾಗಿದ್ದಾರೆ.
ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ಸಮಾಜ ಸೇವಕ ಮೂಕೊಂಡ ವಿಜು ಸುಬ್ರಮಣಿ
ಅವರ ಕಾಫಿ ತೋಟದಲ್ಲಿ ನಿಂಬೆಹಣ್ಣು ಕಂಡುಬಂದಿದ್ದು,  ಅಚ್ಚರಿ  ಎಂಬಂತೆ ಅಂದಾಜು 6 ಅಡಿ ಎತ್ತರದ ಗಿಡಗಳಲ್ಲಿ
ಸಣ್ಣ ಗಾತ್ರದಿಂದ ಬರೋಬರಿ 5 ಕೆ.ಜಿ ತೂಕದ ನಿಂಬೆ ಹಣ್ಣುಗಳು ಕಂಡು ಬಂದು ಅಚ್ಚರಿ ಮೂಡಿಸಿದೆ.
ನಾಲ್ಕು ವರ್ಷಗಳ ಹಿಂದೆ ವಿಜು ಸುಬ್ರಮಣಿ ಅವರು ಮೈಸೂರು ಮಾರುಕಟ್ಟೆಯಲ್ಲಿ ಸಿಟ್ರಸ್ ಹಣ್ಣು ಖರೀದಿ ಮಾಡಿ ತಂದಿದ್ದರು. ಉಪಯೋಗಕ್ಕೆ ಬಾರದ ಒಂದು ಹಣ್ಣನ್ನು ಮನೆಯ ಹಿಂಬದಿಯ ತೋಟದಲ್ಲಿ ಹೆಸದಿದ್ದರೂ ಕೆಲ ದಿನಗಳ ನಂತರ ಸಣ್ಣ ಎರಡು ಗಿಡಗಳು ಬೆಳೆದು ಬಂದವು.
ನಂತರ ಗಿಡವನ್ನು ಕಿತ್ತು ತೋಟದ ಬದಿಯಲ್ಲಿ ಆರ್ಗನಿಕ್ ಗೊಬ್ಬರವನ್ನು ಬಳಸಿ ಗುಂಡಿ ತೋಡಿ ನೀಡಲಾಗಿತ್ತು.
ಅಂದಾಜು ಮೂರು ವರ್ಷಗಳ ಕಾಲ ಗಿಡ ಮಾತ್ರ ಬೆಳೆಯಲಾರಂಭಿಸುತ್ತಾದರೂ
ಗಿಡದಲ್ಲಿ ಹೂವು ಕಾಯಿಗಳು ಯಾವುದು ಕಂಡು ಬರಲಿಲ್ಲ.  ಇದು ಯಾವ ಗಿಡ ಎಂದು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ.  ನಾಲ್ಕು ವರ್ಷಗಳ ನಂತರ ಇತ್ತೀಚಿಗೆ ಗಿಡದಲ್ಲಿ ಮಲ್ಲಿಗೆ ಹೂವಿನ ಆಕಾರದ ದೊಡ್ಡ ಹೂವುಗಳೊಂದಿಗೆ ಸಣ್ಣ ಕಾಯಿಗಳು ಕಾಣಿಸಿಕೊಂಡವು.
ಕೆಲ ತಿಂಗಳ ನಂತರ ಕಾಯಿಗಳು ದೊಡ್ಡದಾಗುತ್ತಾ
ಬಾರಿ ಗಾತ್ರದಲ್ಲಿ ಹಣ್ಣುಗಳಾಗಿ ಕಾಣಿಸಿಕೊಂಡವು
ವಿಜು ಸುಬ್ರಮಣಿ ಅವರು ಸ್ಥಳಕ್ಕೆ ತೆರಳಿ ಪರಿಶೀಲನೆ ನಂತರ ಗಜ ನಿಂಬೆಹಣ್ಣು
ಎಂದು ಹೇಳಲಾಗುತ್ತಿದ್ದು, ಇಟಲಿ, ಯೂರೋಪ್,  ದೇಶಗಳಲ್ಲಿ ಅಪರೂಪದಲ್ಲಿ ಕಂಡು ಬಂದಿದೆ.
ಗಜನಿಂಬೆಯ ಬಗೆಗಳಲ್ಲಿ ಇದು ಬಹು ಮುಖ್ಯವಾದದ್ದು, ಸಾಮಾನ್ಯವಾಗಿ ಎಲ್ಲ ತರಹದ ವಾತಾವರಣಕ್ಕೂ ಹೊಂದಿಕೊಂಡು ಬೆಳೆಯುತ್ತದೆ. ಇದರ ಹಣ್ಣು ಅಂಡಾಕಾರದ್ದು. ಸಣ್ಣ ಬೀಜಗಳನ್ನು ಹೊಂದಿದೆ.ಹಣ್ಣುಗಳಲ್ಲಿ ಮಂದವಾದ ಸಿಪ್ಪೆ ಮತ್ತು ರಸಭರಿತ ತಿರುಳು ಇರುವುದರಿಂದ ಉಪ್ಪಿನಕಾಯಿ ಮತ್ತು ತಂಪಾದ ಪಾನೀಯಗಳ ತಯಾರಿಕೆಯೊಂದಿಗೆ ಹಲವು ಆರೋಗ್ಯಕರ ಉಪಯೋಗ ಔಷಧಿ ಗುಣಗಳಿಗೆ ಬಳಕೆಯಾಗುತ್ತಿದೆ ಎನ್ನಲಾಗಿದೆ.
ಕೃಷಿ ಹಾಗೂ ಪರಿಸರ ಕಾಳಜಿಯೊಂದಿಗೆ ವಿಜು ಸುಬ್ರಮಣಿ ಎಂಬವರು ತಮ್ಮ ಕಾಫಿ ತೋಟದಲ್ಲಿ ಹಲವು ತಳಿಯ
ಹಣ್ಣು ಹಂಪಲು ಗಿಡಗಳನ್ನು ಬೆಳೆದಿದ್ದಾರೆ.
ಅವಶ್ಯಕತೆ ಇರುವದನ್ನ ಮಾತ್ರ ಕೊಯ್ದು ಬಾಕಿ ಹಣ್ಣುಗಳನ್ನು ಪಕ್ಷಿಗಳಿಗೆ ಆಹಾರವಾಗಲು ಬಿಡುತ್ತಾರೆ.
ಪರಿಸರ ಕಾಳಜಿ ಸಮಾಜ ಸೇವೆಗಾಗಿ ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಸಾಧಕರ ಸನ್ಮಾನ ಗೌರವ ಕಾರ್ಯಕ್ರಮದಲ್ಲಿ ಸುವರ್ಣ ಕರ್ನಾಟಕ ರಾಜ್ಯ ಪ್ರಶಸ್ತಿ ಸ್ವೀಕರಿಸಿದ್ದಾರೆ.
ತಮ್ಮ ಕಾಫಿ ತೋಟದಲ್ಲಿ ಬೆಳೆದ ಗಜನಿಂಬೆ ಫಸಲನ್ನ ಸ್ಥಳೀಯ ದೇವಸ್ಥಾನಗಳಿಗೆ
ನೀಡಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ…

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.