Share Facebook Twitter LinkedIn Pinterest WhatsApp Email ನಾಪೋಕ್ಲು ಡಿ.29 : ಕಕ್ಕುಂದಕಾಡು ಲಕ್ಷ್ಮೀವೆಂಕಟೇಶ್ವರ ದೇವಾಲಯದಲ್ಲಿ ಡಿ.23 ರಂದು ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ದರ್ಶನ ಹಾಗೂ ಪೂಜೆ ನಡೆಯಲಿದೆ. ಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಳ್ಳವಂತೆ ದೇವಸ್ಥಾನ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ . ವರದಿ : ದುಗ್ಗಳ ಸದಾನಂದ
*ಸೋಮವಾರಪೇಟೆಯ ಶ್ರೀ ಮುತ್ತಪ್ಪಸ್ವಾಮಿ ಮತ್ತು ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಶೃದ್ಧಾಭಕ್ತಿಯಿಂದ ಜರುಗಿದ ಮಂಡಲ ಪೂಜೋತ್ಸವ*December 29, 2025
*ಎಸ್ಎಂಎಸ್ ವಿದ್ಯಾಪೀಠ ಶಾಲೆಯ ವಾರ್ಷಿಕೋತ್ಸವ : ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಕೂಡ ಉತ್ತಮ ಅಂಕ ಗಳಿಸಿ : ಶಾಸಕ ಎ.ಎಸ್.ಪೊನ್ನಣ್ಣ*December 29, 2025