ಮಡಿಕೇರಿ ಡಿ.22 : ಮಡಿಕೇರಿ ತಾಲ್ಲೂಕು ಭಾಗಮಂಡಲ ಹೋಬಳಿ ಭಾಗಮಂಡಲ ತೋಟಗಾರಿಕೆ ಇಲಾಖೆ ಸಭಾಂಗಣದಲ್ಲಿ ಡಿ.ರಂದು ಬೆಳಗ್ಗೆ 11 ಗಂಟೆಗೆ ಪಿಂಚಣಿ ದಿನಾಚರಣೆ ನಡೆಯಲಿದೆ.
ಈ ದಿನದಂದು ಸಾಮಾಜಿಕ ಭದ್ರತಾ ಯೋಜನೆಯಡಿ ವಿವಿಧ ಮಾಸಾಶನಗಳ ಫಲಾನುಭವಿಗಳು ಕುಂದು ಕೊರತೆಗಳನ್ನು ನೊಂದಾಯಿಸುವಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಕೋರಿದ್ದಾರೆ.









