Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*
  • *ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*
  • *ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೆಎಸ್ ಆರ್ ಟಿಸಿಯ ‘ನಮ್ಮ ಕಾರ್ಗೋ’ ಟ್ರಕ್ ಸೇವೆಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಕೆಎಸ್ ಆರ್ ಟಿಸಿಯ ‘ನಮ್ಮ ಕಾರ್ಗೋ’ ಟ್ರಕ್ ಸೇವೆಗೆ ಸಚಿವ ರಾಮಲಿಂಗಾ ರೆಡ್ಡಿ ಚಾಲನೆ*

ಡಿಸೆಂಬರ್ 23, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಬೆಂಗಳೂರು ಡಿ.23 :  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಯ ‘ನಮ್ಮ ಕಾರ್ಗೋ’ ಟ್ರಕ್ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಚಾಲನೆ ನೀಡಿದರು.

ಇಂದು 20 ಟ್ರಕ್ ಗಳಿಗೆ ಚಾಲನೆ ನೀಡಿ ಮಾತನಾಡಿದ ಸಾರಿಗೆ ಸಚಿವರು, ಒಂದು ತಿಂಗಳಲ್ಲಿ 100 ಟ್ರಕ್‌ಗಳನ್ನು ಮತ್ತು ಮುಂದಿನ ವರ್ಷದ ಅಂತ್ಯದ ವೇಳೆಗೆ 500 ಟ್ರಕ್‌ಗಳನ್ನು ಕಾರ್ಗೋ ಸೇವೆಗೆ ಒದಗಿಸಲಾಗುವುದು ಎಂದು ಹೇಳಿದರು.

ಈ ಟ್ರಕ್‌ಗಳ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣವನ್ನು ಡಿಪೋವಾಗಿ ಬಳಸಿಕೊಳ್ಳಲಾಗುವುದು ಮತ್ತು ವಾಣಿಜ್ಯ ಆದಾಯ ಗಳಿಸಲು ಉಳಿದ ಖಾಲಿ ಜಾಗವನ್ನು ಸರ್ಕಾರಿ ಕಂಪನಿಗಳಿಗೆ ನೀಡಲಾಗುವುದು ಎಂದು ರೆಡ್ಡಿ ತಿಳಿಸಿದರು.

ಕೆಎಸ್‌ಆರ್‌ಟಿಸಿ 2021 ರಲ್ಲಿಯೇ ಬಸ್ ಗಳಲ್ಲಿ ತನ್ನ ಸರಕು ವ್ಯಾಪಾರ ಸೇವೆಯನ್ನು ಪ್ರಾರಂಭಿಸಿತು. ಇದೀಗ ಸಾರಿಗೆ ಸಂಸ್ಥೆ ಹೆಚ್ಚು ಭಾರವಾದ ಸರಕುಗಳನ್ನು ಸಾಗಿಸಲು ಟ್ರಕ್‌ಗಳನ್ನು ಬಳಸಲು ಆರಂಭಿಸಿದೆ. ಈಗ ಆರು ಚಕ್ರಗಳ ಟ್ರಕ್​​ನಲ್ಲಿ 6 ಟನ್ ಸರಕುಗಳನ್ನು ಸಾಗಿಸಬಹುದಾಗಿದೆ.

ಕೆಎಸ್‌ಆರ್‌ಟಿಸಿ ಪ್ರಕಾರ, ಈ ಟ್ರಕ್‌ಗಳು ಬೆಂಗಳೂರು, ಮೈಸೂರು, ತುಮಕೂರು, ಹಾಸನ, ಮಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಿಂದ ಕಾರ್ಯನಿರ್ವಹಿಸುತ್ತವೆ. ಈ ಕುರಿತು ಉತ್ತಮ ಪ್ರತಿಕ್ರಿಯೆ ಬಂದಲ್ಲಿ, ಹೆಚ್ಚಿನ ಟ್ರಕ್‌ಗಳನ್ನು ಕೊಂಡುಕೊಂಡು ಇನ್ನಷ್ಟು ಜಿಲ್ಲೆಗಳಿಂದ ಸಂಚರಿಸಲಿವೆ. ಆರಂಭದಲ್ಲಿ, ಸಾರಿಗೆ ಇಲಾಖೆಯು ಔಷಧಿ, ಜವಳಿ, ಆಹಾರ ಉದ್ಯಮಗಳಿಂದ ಸರಕುಗಳನ್ನು ಸಾಗಿಸಲು ಯೋಜಿಸಿದೆ.

 

 

 

 

 

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜ್ ವಾರ್ಷಿಕ ಕ್ರೀಡಾಕೂಟ : ಸತತ ಪರಿಶ್ರಮದಿಂದ ಉಜ್ವಲ ಭವಿಷ್ಯ : ಪ್ರವೀಣ್ ಶೆಟ್ಟಿ*
Next Article *ಸೋಮವಾರಪೇಟೆ ಜೆಎಂಎಫ್ ನ್ಯಾಯಾಲಯಕ್ಕೆ ಶುದ್ಧ ಕುಡಿಯುವ ನೀರಿನ ಘಟಕ ವಿತರಣೆ*

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026

ಮಡಿಕೇರಿ, NEWS DESK ಮಾ.03: ಜಿಲ್ಲಾ ಪೊಲೀಸ್ ಘಟಕದಲ್ಲಿ ಅಪರಾಧ ಪತ್ತೆ, ಸ್ಫೋಟಕ, ಮಾದಕ ದ್ರವ್ಯ ಪತ್ತೆಯ ಸಮಯದಲ್ಲಿ ತರಬೇತು…

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

*‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*

ಮಾರ್ಚ್ 3, 2026

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.