Share Facebook Twitter LinkedIn Pinterest WhatsApp Email ಸೋಮವಾರಪೇಟೆ ಡಿ.23 : ಇನ್ನರ್‍ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಸೋಮವಾರಪೇಟೆ ಜೆಎಂಎಫ್ ನ್ಯಾಯಾಲಯಕ್ಕೆ ಶುದ್ಧ ಕುಡಿಯುವ ನೀರಿನ ಘಟಕವನ್ನು ನೀಡಲಾಯಿತು. ಕ್ಲಬ್‍ನ ಜಿಲ್ಲಾಧ್ಯಕ್ಷೆ ಪೂರ್ಣಿಮಾ ರವಿ, ಸೋಮವಾರಪೇಟೆ ಅಧ್ಯಕ್ಷೆ ಸಂಧ್ಯಾರಾಣಿ, ಕಾರ್ಯದರ್ಶಿ ತನ್ಮಯಿ ಪ್ರವೀಣ್ ಇದ್ದರು.