Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ‘Whistle Blower Policy’ ಜಾರಿ – ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ*
  • *ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*
  • *ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪ್ರವಾಸೋದ್ಯಮದ ಅಭಿವೃದ್ಧಿಗೆ ಹೋಟೆಲ್ ಉದ್ಯಮದ ಆತಿಥ್ಯ ಬಹಳ ಮುಖ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಪ್ರವಾಸೋದ್ಯಮದ ಅಭಿವೃದ್ಧಿಗೆ ಹೋಟೆಲ್ ಉದ್ಯಮದ ಆತಿಥ್ಯ ಬಹಳ ಮುಖ್ಯ*

ಡಿಸೆಂಬರ್ 23, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link
ಮೈಸೂರು, ಡಿ.23 : ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬದ್ಧವಾಗಿದೆ. ಮೈಸೂರಿನ ಅಭಿವೃದ್ಧಿ, ಪ್ರವಾಸೋದ್ಯಮ, ಸಾಂಸ್ಕೃತಿಕ ನಗರವಾಗಿ ಅಭಿವೃದ್ಧಿಗೊಳಿಸುವ ದೃಷ್ಟಿಯಿಂದ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘ ರಜತ ಮಹೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಹೋಟೆಲ್ ಮಾಲೀಕರ ಪತ್ತಿನ ಸಹಕಾರ ಸಂಘ ಪ್ರಾರಂಭವಾದಾಗ ಉದ್ಘಾಟಿಸಿ, ಇಂದು ರಜತ ಮಹೋತ್ಸವವನ್ನು ನಾನೇ ಉದ್ಘಾಟಿಸಿರುವುದು ಸಂತೋಷ ತಂದಿದೆ. ಈ ಸಂಘ ಶತಮಾನೋತ್ಸವವನ್ನೂ ಆಚರಿಸಲಿ ಎಂದು ಶುಭ ಹಾರೈಸಿದ ಮುಖ್ಯಮಂತ್ರಿಗಳು  ಹೋಟೆಲ್ ನವರಿಗೂ ನನಗೂ ಅವಿನಾಭಾವ ಸಂಬಂಧವಿದೆ. ನಾನು ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಊಟಕ್ಕಾಗಿ ಹೋಟೆಲ್ ನ್ನೇ  ನೆಚ್ಚಿಕೊಂಡಿದ್ದೆ. ನಾನ್ ವೆಜ್ ಊಟ ಹೆಚ್ಚು ಪ್ರಿಯವಾಗಿದ್ದು, ಅಂತಹ ಹೋಟೆಲ್ ಗಳಿಗೆ ಹೆಚ್ಚು ಭೇಟಿ ನೀಡುತ್ತಿದ್ದುದ್ದನ್ನು ಸ್ಮರಿಸಿಕೊಂಡರು.
*ಅತಿಥಿ ದೇವೋ ಭವ *
ಮೈಸೂರು ಪ್ರವಾಸೋದ್ಯಮದ ಕೇಂದ್ರ. ಅತಿಥಿ ದೇವೋ ಭವ ಎಂಬ ಭಾರತೀಯ ಸಂಸ್ಕೃತಿಯಂತೆ ಅತಿಥಿಗಳನ್ನು ದೇವರಂತೆ ಕಂಡು ಆತಿಥ್ಯ ನೀಡಬೇಕು. ತಲೆಮಾರುಗಳಿಂದ  ಹೋಟೆಲ್ ಉದ್ಯಮವನ್ನು ಹಲವು ದಶಕಗಳ ನಡೆಸಿಕೊಂಡು ಬಂದ ಸಾಧಕರಿದ್ದಾರೆ. ಅತಿಥಿಗಳ ಸೇವೆಯೇ ನಿಜವಾದ ಸಮಾಜ ಸೇವೆ. ಪ್ರವಾಸೋದ್ಯಮಕ್ಕೆ ಚೈತನ್ಯ ತುಂಬಲು ಹಾಗೂ ಜನರ ಕೈಗೆ ದುಡ್ಡನ್ನು ನೀಡುವಂತಹ  ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದೆ. ಪ್ರವಾಸಿಗರು ಹೆಚ್ಚಾದಾಗ ಅಲ್ಲಿನ ಹೋಟೆಲ್ ಗಳಿಗೂ ಬೇಡಿಕೆ ಹೆಚ್ಚಾಗುತ್ತದೆ. ಇದರಿಂದ ರಾಜ್ಯದ ಜಿಡಿಪಿ ಅಭಿವೃದ್ಧಿಯಾಗಲು ಸಹಕಾರಿ ಎಂದರು.
*ಜನರ ಕೈಯಲ್ಲಿ ದುಡ್ಡಿದ್ದರೆ ಆರ್ಥಿಕ ಚಟುವಟಿಕೆ ಹೆಚ್ಚುತ್ತದೆ*
ಜನರ ಕೈಯಲ್ಲಿ ದುಡ್ಡು ಇಲ್ಲದಿದ್ದರೆ  ಜೀವನ ದುಸ್ತರವಾಗುತ್ತದೆ. ಆದ್ದರಿಂದ ಜನರ ಕೈಗೆ ದುಡ್ಡು ನೀಡಿದಾಗ, ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ. 1.16 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ತಲಾ 2000 ರೂ.ಗಳನ್ನು ನೀಡಲಾಗುತ್ತಿದೆ. ಮೈಸೂರನ್ನು ಪ್ರವಾಸಿ ಕೇಂದ್ರವಾಗಿಸಲು ಸರ್ಕಾರ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ. ಮೈಸೂರಿನಲ್ಲಿ ಫಿಲ್ಮ ಸಿಟಿ ಸ್ಥಾಪಿಸಿ ಬಜೆಟ್ ನಲ್ಲಿ ಘೋಷಿಸಿದಂತೆ ಸ್ಥಾಪಿಸಲಾಗುವುದು. ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮೈಸೂರಿನ ಅಭಿವೃದ್ಧಿಯನ್ನು ಕೈಗೊಳ್ಳಲಾಗಿತ್ತು. ಈಗ ಪುನ: ನಮ್ಮ ಸರ್ಕಾರ ಮೈಸೂರಿನ ಅಭಿವೃದ್ಧಿಗೆ ಬದ್ಧವಾಗಿದೆ ಎಂದರು.
Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಸುಂಟಿಕೊಪ್ಪ ನಾಡು ಪ್ರೌಢಶಾಲೆಯಲ್ಲಿ 59ನೇ ವಾರ್ಷಿಕೋತ್ಸವ*
Next Article *ಕೊಡಗು ಗೌಡ ಸಮಾಜ ಕಟ್ಟಡದ ನೂತನ ಸಭಾಂಗಣ ಉದ್ಘಾಟನೆ*

*ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*

ಮಾರ್ಚ್ 3, 2026

ಮಡಿಕೇರಿ, NEWS DESK ಮಾ.03: ಜಿಲ್ಲಾ ಪೊಲೀಸ್ ಘಟಕದಲ್ಲಿ ಅಪರಾಧ ಪತ್ತೆ, ಸ್ಫೋಟಕ, ಮಾದಕ ದ್ರವ್ಯ ಪತ್ತೆಯ ಸಮಯದಲ್ಲಿ ತರಬೇತು…

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

*‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*

ಮಾರ್ಚ್ 3, 2026

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.