ಮಡಿಕೇರಿ ಡಿ.27 : ಕೊಡಗು ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಒಂದೇ ಸೂರಿನಡಿಯಲ್ಲಿ ಎಲ್ಲಾ ಇಲಾಖೆಗಳ ಆಯ್ದ ಸರ್ಕಾರದ ಸೇವೆಗಳನ್ನು ನಗರ ಸ್ಥಳೀಯ ಸಂಸ್ಥೆಯ ಭಾಗದ ನಾಗರಿಕರಿಗೆ ನೀಡುವ ಸದುದ್ದೇಶದಿಂದ ಕರ್ನಾಟಕ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತುತ ಮಡಿಕೇರಿ ನಗರಸಭೆ(ಸಿಎಂಸಿ) ಮತ್ತು ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ತಲಾ ಒಂದು ಕೇಂದ್ರಗಳನ್ನು ತೆರೆಯಲು ಅವಕಾಶವಿದೆ. ಆಸಕ್ತ ಪ್ರಾಂಚೈಸಿಗಳು https://www.karnatakaone.gov.in/Public/FranchiseeRegister ಲಿಂಕ್ನ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸಹಾಯವಾಣಿ ಸಂಖ್ಯೆ 080-49203888/ 8904085030 ಇ-ಮೇಲ್ onehelpdesk@karnataka.gov.in ನ್ನು ಸಂಪರ್ಕಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ತಿಳಿಸಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*
- *ನ.30 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಮತ್ತು ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ*
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*