Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*
  • *ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*
  • *ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*
  • *ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*
  • *ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*
  • *ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾನೂನು ಕ್ರಮಕ್ಕೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆಗ್ರಹ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾನೂನು ಕ್ರಮಕ್ಕೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆಗ್ರಹ*

ಡಿಸೆಂಬರ್ 27, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.27 : ಮುಸ್ಲಿಂ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿ ಅವಮಾನಿಸಿರುವ ಆರೋಪ ಎದುರಿಸುತ್ತಿರುವ ಹಿಂದೂ ಸಂಘಟನೆಯ ಪ್ರಮುಖ ಪ್ರಭಾಕರ್ ಭಟ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ.ಪೀಟರ್ ಆಗ್ರಹಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಚೋದನಾಕಾರಿ ಭಾಷಣ ಮಾಡುವ ಮೂಲಕ ಪ್ರಭಾಕರ್ ಭಟ್ ಅವರು ಮುಸ್ಲಿಂ ಸಮುದಾಯಕ್ಕೆ ನೋವುಂಟು ಮಾಡಿದ್ದಾರೆ. ಭಾರತ ಸರ್ವಧರ್ಮಗಳ ಸಮನ್ವಯತೆಯ ಸೌಹಾರ್ಧತೆಯ ರಾಷ್ಟ್ರವಾಗಿದೆ. ಇಲ್ಲಿ ಪ್ರತಿಯೊಬ್ಬ ಸ್ತ್ರೀಗೂ ಗೌರವದ ಸ್ಥಾನಮಾನವಿದೆ. ಆದರೆ ಚಪ್ಪಾಳೆ ಗಿಟ್ಟಿಸಿಕೊಳ್ಳುವ ಭರದಲ್ಲಿ ಮುಸ್ಲಿಂ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡುವ ಮೂಲಕ ಇಡೀ ಸ್ತ್ರೀ ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಭಾಕರ್ ಭಟ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಮಾಜದಲ್ಲಿ ಅಶಾಂತಿ ಮೂಡಿಸುವ ಈ ರೀತಿಯ ಪ್ರಯತ್ನಗಳಿಗೆ ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕು. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಇದೇ ರೀತಿಯ ಪ್ರಚೋದನಾಕಾರಿ ಮಾತುಗಳು ಹೆಚ್ಚಾಗುವ ಸಾಧ್ಯತೆಗಳಿದೆ. ಆದ್ದರಿಂದ ಪೊಲೀಸರು ಪ್ರಭಾಕರ್ ಭಟ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಇನ್ನು ಮುಂದೆ ಈ ರೀತಿಯ ಹೇಳಿಕೆಗಳನ್ನು ನೀಡುವವರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಬೇಕು ಎಂದು ಕೆ.ಜಿ.ಪೀಟರ್ ಒತ್ತಾಯಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಆಡಳಿತದಲ್ಲಿ ಸೌಹಾರ್ಧತೆಯ ವಾತಾವರಣವಿದ್ದು, ಎಲ್ಲರೂ ಒಗ್ಗಟ್ಟನಿಂದ ಬದುಕು ಸಾಗಿಸುತ್ತಿದ್ದಾರೆ. ಇದನ್ನು ಕೆಡಿಸಲು ಕೆಲವರು ಹವಣಿಸುತ್ತಿದ್ದು, ಯಾರೂ ಪ್ರಚೋದನೆಗೆ ಒಳಗಾಗದೆ ಶಾಂತಿಯನ್ನು ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಿಸಿ ರಸ್ತೆ ಕಾಮಗಾರಿ : ಸೋಮವಾರಪೇಟೆಯಲ್ಲಿ ವಾಹನ ಸಂಚಾರ ಬದಲಿ ಮಾರ್ಗ ವ್ಯವಸ್ಥೆ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ*

ಮೇ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 11 NEWS DESK : ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರ ಪ್ರತಿಭಾನ್ವಿತ ಮಕ್ಕಳನ್ನು…

*ಪತ್ರಕರ್ತರ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ : ಮೀಡಿಯಾ ಮಾಸ್ಟರ್ಸ್ ತಂಡ ಪ್ರಥಮ*

ಮೇ 11, 2026

*ಕೊಡಗು : ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಸಹನಾ ಎಸ್.ಹಾದಿಮನಿ ಅಧಿಕಾರ ಸ್ವೀಕಾರ*

ಮೇ 11, 2026

*ಅಹೋರಾತ್ರಿ ಪ್ರತಿಭಟನೆ ಅರ್ಥಹೀನ : ಮಾದಾಪುರ ಗ್ರಾ.ಪಂ ವ್ಯಾಪ್ತಿಯ ಬಡವರಿಗೆ ನಿವೇಶನ ನೀಡಲು ಆಗ್ರಹ*

ಮೇ 11, 2026

*ಕೊಡಗು ಪ್ರಶಿಕ್ಷಣ ವರ್ಗ ಕಾರ್ಯಕ್ರಮ : ನಿರ್ದಿಷ್ಟ ಗುರಿ ಹೊಂದಿರುವ‌ ನಮ್ಮ ಪಕ್ಷ ಇತರೆ ಪಕ್ಷಗಳಿಗಿಂತ ಭಿನ್ನವಾಗಿದೆ : ಸಂಸದ ಯದುವೀರ್*

ಮೇ 11, 2026

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.