ಮಡಿಕೇರಿ ಡಿ.27 : ಪ್ರಸಕ್ತ(2023-24) ಸಾಲಿನ ಡಿಸೆಂಬರ್-2024ರ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮ ಸೇರಿದಂತೆ) ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರ ಅಧ್ಯಕ್ಷತೆಯಲ್ಲಿ ಜ.2 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕೊಡಗು ಜಿ.ಪಂ.ಸಿಇಒ ವರ್ಣಿತ್ ನೇಗಿ ತಿಳಿಸಿದ್ದಾರೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*