Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಪೊಲೀಸ್ ಶ್ವಾನ ದಳಕ್ಕೆ ಶ್ವಾನ ಕೊಡುಗೆ ನೀಡಿದ ಎ.ಯು.ಪೂವಯ್ಯ*
  • *ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*
  • *‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೊನ್ನಂಪೇಟೆ : ಮೂವರು ವಿದ್ಯಾರ್ಥಿಗಳು ನೀರುಪಾಲು*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಪೊನ್ನಂಪೇಟೆ : ಮೂವರು ವಿದ್ಯಾರ್ಥಿಗಳು ನೀರುಪಾಲು*

ಡಿಸೆಂಬರ್ 30, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಮಡಿಕೇರಿ ಡಿ.30 : ಮೂವರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದ ಬರಪೊಳೆ(ಕೊಂಕಣ ಹೊಳೆ) ನದಿಯಲ್ಲಿ ನಡೆದಿದೆ.
ಪೊನ್ನಂಪೇಟೆ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಸಿಐಟಿ) ಇಂಜಿನಿಯರಿಂಗ್ ಕಾಲೇಜ್ ನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದ ಶ್ರೀಮಂಗಲ ನೆಮ್ಮಲೆ ಗ್ರಾಮದ ನಿವಾಸಿ ಕುಂಞಗಡ ರಶಿಕ್ ಕುಶಾಲಪ್ಪ(20), ಜೋಡುಬೀಟಿ ಗ್ರಾಮದ ಮಂಗೇಟಿರ ಪಿ.ಆಕಾಶ್ ಬಿದ್ದಪ್ಪ(20) ಹಾಗೂ ಶ್ರೀಮಂಗಲ ಗ್ರಾಮದ ಉಳುವಂಗಡ ಸುದೇಶ್ ಅಯ್ಯಪ್ಪ(20) ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ.
ಪೊನ್ನಂಪೇಟೆ ಸಿಐಟಿ ಕಾಲೇಜ್ ನ ನಾಲ್ವರು ವಿದ್ಯಾರ್ಥಿಗಳು ಕಾಲೇಜ್ ನಿಂದ 5 ಕಿ.ಮೀ ದೂರದಲ್ಲಿರುವ ಬರಪೊಳೆಗೆ ತೆರಳಿದ್ದು, ಈ ಪೈಕಿ ಮೂವರು ನೀರಿಗೆ ಇಳಿದಿದ್ದರು ಎಂದು ಹೇಳಲಾಗಿದೆ. ಈ ವೇಳೆ ನೀರಿನ ಆಳಕ್ಕೆ ಸಿಲುಕಿ ಮೂವರು ಕೂಡ ಮೃತಪಟ್ಟಿದ್ದಾರೆ.
ಓರ್ವ ವಿದ್ಯಾರ್ಥಿ ಕಾಲು ನೋವಿನ ಕಾರಣದಿಂದ ನೀರಿಗೆ ಇಳಿಯದೆ ದಡದಲ್ಲಿ ಉಳಿದಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತೀತಿಮಾಡ ಪವಿ, ಕಡೇಮಾಡ ಅನಿಲ್ ಕಾಳಪ್ಪ, ತೀತಿಮಾಡ ಸದನ್ ಹಾಗೂ ತೀತಿಮಾಡ ಸುಗುಣ ಅವರುಗಳ ಸಹಕಾರದಿಂದ ಮೃತದೇಹಗಳನ್ನು ಮೇಲಕ್ಕೆತ್ತಿದರು. ಗೋಣಿಕೊಪ್ಪ ಠಾಣಾಧಿಕಾರಿ ಬಿ.ಎಸ್.ರೂಪಾದೇವಿ, ಪೊನ್ನಂಪೇಟೆ ಠಾಣಾಧಿಕಾರಿ ನವೀನ್, ಶ್ರೀಮಂಗಲ ಠಾಣಾಧಿಕಾರಿ ಶಿವಾನಂದ್ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸಿದರು. ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ಕುಡಿಯುವ ನೀರು ಸಮರ್ಪಕವಾಗಿ ಪೂರೈಸಿ : ಶಾಸಕ ಡಾ.ಮಂತರ್ ಗೌಡ ಸೂಚನೆ*
Next Article *ಅಯೋಧ್ಯೆಯ ಮಂತ್ರಾಕ್ಷತೆ ಸ್ವೀಕರಿಸಲು ಷರತ್ತುಗಳಿಲ್ಲ, ಸೂತಕದ ಅಡ್ಡಿಯಿಲ್ಲ*

*ತೋಳುರುಶೆಟ್ಟಳ್ಳಿಯಲ್ಲಿ ಅಗ್ನಿ ಅವಘಡ : ಸಿ ಆರ್ ಪಿ ಎಫ್ ಯೋಧ ಸಾವು*

ಮಾರ್ಚ್ 3, 2026

ಸೋಮವಾರಪೇಟೆ NEWS DESK ಮಾ.3 : ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ ಮಾಜಿ ಸಿ ಆರ್ ಪಿ ಎಫ್ ನ…

*‘ಮುಕ್ಕಾಟಿರ ಕ್ರಿಕೆಟ್ ನಮ್ಮೆ’ಯ ವೆಬ್ ಸೈಟ್ ಬಿಡುಗಡೆ ಮತ್ತು ತಂಡಗಳ ನೋಂದಣಿ ಪ್ರಕ್ರಿಯೆ ಉದ್ಘಾಟನೆ : ಅಮೋಘ ಕ್ರೀಡಾಸ್ಫೂರ್ತಿ ಕೊಡಗು ಜಿಲ್ಲೆಯಲ್ಲಿ ಮಾತ್ರ ಕಾಣಲು ಸಾಧ್ಯ : ಡಾ.ಮಂಡೇಪಂಡ ಪುಷ್ಪ ಕುಟ್ಟಣ್ಣ ಅಭಿಪ್ರಾಯ*

ಮಾರ್ಚ್ 3, 2026

*ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*

ಮಾರ್ಚ್ 2, 2026

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.