ಸೋಮವಾರಪೇಟೆ ಜ.1 : ಪಟ್ಟಣದ ಶ್ರೀ ಮುತ್ತಪ್ಪ ಸ್ವಾಮಿ ಮತ್ತು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಮಂಡಲ ಪೂಜೋತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು.
ಅಯ್ಯಪ್ಪ ವೃತಧಾರಿಗಳು ದೀಪವನ್ನು ಹೊತ್ತು ಪೂಜೆ ಸಲ್ಲಿಸಿದರು. ನೆರೆದಿದ್ದ ಭಕ್ತಾಧಿಗಳಿಗೆ ಅನ್ನದಾನ ನಡೆಯಿತು.
ಅಚಕರಾದ ಜಗದೀಶ್ ಉಡುಪ, ಚಂದ್ರಶೇಖರ್ ಹೊಳ್ಳ, ವೆಂಕಟೇಶ್‍ಹೊಳ್ಳ, ಶ್ರೀರಂಗಚಾರಿ, ಪ್ರಸಾದ್ ಭಟ್, ಚಂದ್ರಹಾಸ್ ಭಟ್, ವೆಂಕಟೇಶ್ ಹೊಳ್ಳ ಪೂಜಾ ಪೂಜಾ ಕಾರ್ಯ ನೆರವೇರಿಸಿಕೊಟ್ಟರು.









